Ramesh Babu

ಪೊಲೀಸ್ ಇಲಾಖೆಯಲ್ಲಿ ಮಹಾನ್ ಸಾಧನೆ ಮಾಡಿದ ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ: 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ: ಒಟ್ಟು 204 ಪ್ರಕರಣಗಳಲ್ಲಿ 35 ಅಪರಾಧ ಪ್ರಕರಣಗಳ ಕುರಿತಾದ ಸುಳಿವು: 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖೆಗೆ ಸಹಕಾರ

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಶ್ರಮಿಸಿದ್ದು, ಹಿರಿಯ ಅಧಿಕಾರಿಗಳಿಂದ…

3 years ago

ಅ.31ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು,…

3 years ago

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು: ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು…

3 years ago

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ- ಡಿಸಿಎಂ ಡಿಕೆಶಿ

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ…

3 years ago

ಪಿಎಸ್ಐ ಆಗಿ ಮುಂಬಡ್ತಿ ಪಡೆದ ಸಿ.ಕೃಷ್ಣಪ್ಪನವರಿಗೆ ವಾಲ್ಮೀಕಿ ಸಮುದಾಯ ಮುಖಂಡರಿಂದ ಅಭಿನಂದನೆ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ ಎಸ್ಐ ಆಗಿದ್ದ ಸಿ.ಕೃಷ್ಣಪ್ಪನವರು ಸೇವಾನುಭವ ಆಧಾರದ ಮೇಲೆ ದೊಡ್ಡಬಳ್ಳಾಪುರ ನಗರ ಠಾಣೆಗೆ ಪಿಎಸ್ಐ ಆಗಿ ಮುಂಬಡ್ತಿ ಪಡೆದಿದ್ದಾರೆ. ಪಿಎಸ್ಐ ಆಗಿ…

3 years ago

ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ!- ಸಚಿವ ಪ್ರಿಯಾಂಕ್‌ ಖರ್ಗೆ

ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬಿಜೆಪಿ ಕಚೇರಿ…

3 years ago

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು: ಟೆಂಡರ್ ಕರೆದು 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ-ಇದಕ್ಕೆ ಯಾರು ಹೊಣೆ?- ಸಿಎಂ‌ ಸಿದ್ದರಾಮಯ್ಯ ಪ್ರಶ್ನೆ

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ?…

3 years ago

ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ಬೆಲೆಯ 30ಗ್ರಾಂ ಚಿನ್ನದ ಸರ ಕಳವು

ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ರೂ. ಬೆಲೆ ಬಾಳುವ 30ಗ್ರಾಂ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ…

3 years ago

ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ…

3 years ago

ಅದ್ಧೂರಿಯಾಗಿ ನಡೆದ ಜಂಬೂ ಸವಾರಿ: 4ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

ವಿಶ್ವ ಪ್ರಸಿದ್ಧ ಮೈಸೂರು ದಸರಾ ವೈಭವದಿಂದ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಇಂದು ಮಂಗಳವಾರ ಸಂಜೆ 4:40ರಿಂದ 5 ಗಂಟೆಗೆ…

3 years ago