Ramesh Babu

ಅಚ್ಚರಿ: ಕೋಳಿ ಮರಿಗೆ ನಾಲ್ಕು ಕಾಲು: ಆ

ರಾಮನಗರ: ಸಾಮಾನ್ಯವಾಗಿ ಕೋಳಿಗೆ ಎರಡು ಕಾಲು ಇರುತ್ತದೆ ಆದರೆ ಇಲ್ಲೊಂದು ನಾಲ್ಕು ಕಾಲಿನ ವಿಲಕ್ಷಣ ಕೋಳಿ ಮರಿಯೊಂದು ಮೊಟ್ಟೆಯಿಂದ ಹೊರ ಬಂದಿದ್ದು, ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ. ರಾಮನಗರ…

3 years ago

ಹುಲಿ ಉಗುರು ಪ್ರಕರಣ: 42 ಹುಲಿ ಉಗುರು ಅಕ್ರಮ ಸಾಗಾಟ: 10 ಲಕ್ಷ ಮೌಲ್ಯದ ಹುಲಿ ಉಗುರು ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಶ

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ ಚುರುಕುಗೊಂಡಿದೆ. ಅಕ್ರಮವಾಗಿ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು…

3 years ago

ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ…

3 years ago

ಅ.31 ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಜನತಾ ದರ್ಶನ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು,…

3 years ago

ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಈ…

3 years ago

ಸಾಲ ಬಾಧೆ: ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ. ರಘುನಾಥಪುರ ನಿವಾಸಿ ಗಂಗರಾಜು (40), ಆತ್ಮಹತ್ಯೆ…

3 years ago

ನಟ ಅರ್ಜುನ್‌ ಸರ್ಜಾ ಪುತ್ರಿಯ ನಿಶ್ಚಿತಾರ್ಥ!

ನಟ ಅರ್ಜುನ್‌ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಮತ್ತು ತಂಬಿ ರಾಮಯ್ಯ ಅವರ ಮಗ ಉಮಾಪತಿ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚೆನ್ನೈನಲ್ಲಿ ಅರ್ಜುನ್ ಸರ್ಜಾ ಅವರ ಆರಾಧ್ಯ…

3 years ago

ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ…

3 years ago

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಮಹಿಳಾ ಚೆಸ್ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಜಯಶ್ರೀ

ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ‌ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ…

3 years ago

ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ…

3 years ago