Ramesh Babu

ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ…

3 years ago

ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್…

3 years ago

ಚಂದ್ರಗ್ರಹಣ: ಮೌಢ್ಯತೆಯನ್ನ ಮೆಟ್ಟಿನಿಂತು ಸ್ಮಶಾನದಲ್ಲಿ ಕಳ್ಳೇಪುರಿ ತಿನ್ನುತ್ತಾ ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿಕೊಂಡ ದೊರೆಕಾವಲು ಗ್ರಾಮಸ್ಥರು

ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ.…

3 years ago

ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೋಡಲಬಂಡೆ ಸಮೀಪ ಸಂಭವಿಸಿದೆ. ಮೃತರನ್ನು ಕಾಳೇನಹಳ್ಳಿ ಗ್ರಾಮದ ರೇಣುಕೇಶ್ (49) ಎಂದು ಗುರುತಿಸಲಾಗಿದೆ. ರೇಣುಕೇಶ್ ತಂಬೇನಹಳ್ಳಿ…

3 years ago

ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ…

3 years ago

ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯ, ಕಾದಂಬರಿಗಳು ರಚನೆ- ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್

ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯಗಳು ಕಾದಂಬರಿಗಳು ರಚನೆಯಾಗಿವೆ. ರಾಷ್ಟ್ರಕವಿ ಕುವೆಂಪು ಅವರು ಬರೆದ ರಾಮಾಯಣ ದರ್ಶನಂ ನಲ್ಲಿ ರಾಮಾಯಣವನ್ನು ಪ್ರಸ್ತುತ ಕಾಲಘಟ್ಟಕ್ಕೆ ಹೊಂದಿಕೆಯಾಗುವಂತೆ ಬರೆದಿದ್ದಾರೆ ಎಂದು…

3 years ago

ತಿರುಪತಿ-ತಿರುಮಲ: ವಾಕ್ ವೇನಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷ: ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು ಎಚ್ಚರಿಕೆ ವಹಿಸುವಂತೆ ಟಿಟಿಡಿ ಮನವಿ

ತಿರುಮಲಕ್ಕೆ ಹೋಗುವ ಅಲಿಪಿರಿ ವಾಕ್‌ವೇನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಿಂದ ರಿಪೀಟರ್‌ನ ಮಧ್ಯದ ಪ್ರದೇಶದಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷವಾಗಿರುವುದರಿಂದ ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು…

3 years ago

ಬಂಟ ಸಮುದಾಯದ ಅಭಿವೃದ್ಧಿಗಾಗಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ- ಸಿಎಂ ಸಿದ್ದರಾಮಯ್ಯ

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು…

3 years ago

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ…

3 years ago

‘ಪಬ್ಲಿಕ್ ಮಿರ್ಚಿ ವರದಿ ಫಲಶೃತಿ’: ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿದ ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ

ನಗರದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಅಳವಡಿಸಿದ್ದ ಟ್ರಾಫಿಕ್ ಸಿಗ್ನಲ್ ಗಳು ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿವೆ. ಈ ಹಿನ್ನೆಲೆ ಈ ವೃತ್ತದಲ್ಲಿ ಬೆಳಗ್ಗೆ-ಸಂಜೆ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು…

3 years ago