Ramesh Babu

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು

ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು. ನಗರದಾದ್ಯಂತ…

3 years ago

ಕಾವೇರಿ ಜಲ ವಿವಾದ: ಇಂದು ಹಲವು ಸಂಘಟನೆಗಳಿಂದ ಕರ್ನಾಟಕ‌ ಬಂದ್ ಗೆ ಕರೆ: ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾವೇರಿ ನದಿ ನೀರನ್ನ ತಮಿಳುನಾಡಿಗೆ ಹರಿಸುವುದನ್ನ ಖಂಡಿಸಿ ರಾಜ್ಯದಲ್ಲಿ ಹಲವು ಸಂಘಟನೆಗಳು ಒಗ್ಗೂಡಿ‌ ಸೆ.29ರಂದು(ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ…

3 years ago

ಮೊಬೈಲ್ ಅಂಗಡಿಗಳಿಗೆ ಕನ್ನ: ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿದ ಕಳ್ಳರು

ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್‌ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿ ಪರಾರಿಯಾಗಿರುವ…

3 years ago

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ರಡಿ ನಿಯಮಾನುಸಾರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.…

3 years ago

ಕೊನೆಗೂ ಗೆದ್ದ ಆಸ್ಟ್ರೇಲಿಯಾ, ಸರಣಿ ಮುಡಿಗೇರಿಸಿಕೊಂಡ ಭಾರತ!

ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ…

3 years ago

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಸೈಕ್ಲಿಂಗ್ ಮತ್ತು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ ಸೆಪ್ಟೆಂಬರ್ 27ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ…

3 years ago

ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ ಯುವಕರನ್ನ ಥಳಿಸಿ, ಒಂದು ಕಾರಿಗೆ…

3 years ago

ಯೂರಿಯಾ ರಸಗೊಬ್ಬರ ಕೊಳ್ಳಲು ಸಾಲುಗಟ್ಟಿನಿಂತ ರೈತರು: ದಾಸ್ತಾನು ಕೊರತೆ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ವಿತರಣೆ

ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ. ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ…

3 years ago

ಕಾವೇರಿ ನದಿ‌ ನೀರು ವಿವಾದ: ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಕರವೇ ಬಿ.ಎಸ್. ಚಂದ್ರಶೇಖರ್ ಬಣ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ…

3 years ago

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು  …

3 years ago