Ramesh Babu

ಒಂದೇ ರಾತ್ರಿ ಎರಡು ದೇವಾಲಯಗಳಲ್ಲಿ ಕಳವು: 3ಹುಂಡಿ, 8ಮಾಂಗಲ್ಯ ಬೊಟ್ಟು, 18ಚಿನ್ನದ ಗುಂಡು ಕಳವು: ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಒಂದೇ ರಾತ್ರಿ ಕೆಂಪಾಜಮ್ಮ, ಮಾರಮ್ಮ ದೇವಾಲಯಗಳ ಬಾಗಿಲು‌ ಮೀಟಿ ಒಳನುಗ್ಗಿದ ಕಳ್ಳರು 3 ಹುಂಡಿ, 8 ಮಾಂಗಲ್ಯದ ಬೊಟ್ಟು, 18 ಚಿನ್ನದ ಗುಂಡು ಕಳವು ಮಾಡಿರುವ ಘಟನೆ…

3 years ago

ಅಕ್ರಮ‌ ಗೋಮಾಂಸ ಸಾಗಾಟ: ಏಳು ಮಂದಿ ಬಂಧನ: ಶ್ರೀರಾಮ ಸೇನೆ ಕಾರ್ಯಕರ್ತರ ಆಕ್ರೋಶ: ಒಂದು ಕಾರಿಗೆ ಬೆಂಕಿ

ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ…

3 years ago

30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ: ವಾರಣಾಸಿಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ: ಪ್ರಧಾನಿ ಮೋದಿ ಶಂಕುಸ್ಥಾಪನೆ

ಸುಮಾರು 30 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ವಾರಣಾಸಿಯಲ್ಲಿರುವ ನೂತನ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾಂಗಣವು 30ಕ್ಕೂ ಹೆಚ್ಚು…

3 years ago

ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ…

3 years ago

ಆಸ್ಟ್ರೇಲಿಯಾ ವಿರುದ್ದ ಮೊದಲ ಪಂದ್ಯ ಗೆದ್ದು ಬೀಗಿದ ಭಾರತ, ಮೂರು ಮಾದರಿಯಲ್ಲೂ ನಾವೇ ನಂ 1 !

ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ…

3 years ago

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.…

3 years ago

ಬಿಜೆಪಿ-ಜೆಡಿಎಸ್ ಮೈತ್ರಿ: ಅಮಿತ್ ಶಾ, ನಡ್ಡಾ ಅವರನ್ನ ಹೆಚ್ ಡಿಕೆ ಭೇಟಿ, ಮಾತುಕತೆ: ಅಧಿಕೃತ ಘೋಷಣೆ ಬಾಕಿ

ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರರನ್ನು…

3 years ago

ಕಾವೇರಿದ ಕಾವೇರಿ‌ ನೀರಿನ‌ ಹೋರಾಟ: ತ.ನಾ ದಿನನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು: ನಗರದಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ

ತಮಿಳುನಾಡಿಗೆ ದಿನನಿತ್ಯ 5ಸಾವಿರ ‌ಕ್ಯೂಸೆಕ್ ಕಾವೇರಿ‌ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್‌ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ‌ ಬಣದ ವತಿಯಿಂದ ನಗರದ ತಾಲೂಕು…

3 years ago

30ದಿನಗಳ ಅವಧಿಯ ಟೈಲರಿಂಗ್ ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ…

3 years ago

ಮರದಲ್ಲಿದ್ದ ಬೆಕ್ಕಿನ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಯುವಕ: ವಿದ್ಯುತ್ ಸ್ಪರ್ಶಿಸಿ ಮರದಲ್ಲೇ ನೇತಾಡಿದ ಮೃತದೇಹ

ನಗರದ ಬಸವ ಭವನದ ಗ್ಯಾರೇಜ್ ಸಮೀಪದಲ್ಲಿ ಮರ ಹತ್ತಿದ್ದ ಬೆಕ್ಕಿನ ಜೀವ ಉಳಿಸಲು ಹೋಗಿ ಮರದ ಮೇಲೆ ಹಾದುಹೋಗಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ತನ್ನ ಪ್ರಾಣವನ್ನೇ ಕಳೆದುಕೊಂಡ…

3 years ago