Ramesh Babu

ತಾಳಿ ಕಟ್ಟಿದ ಗಂಡನ ಮೇಲೆ ಹಲ್ಲೆ ನಡೆಸಲು ಪ್ರಿಯಕರನಿಗೆ ಮಚ್ಚು ಕೊಟ್ಟ ಹೆಂಡತಿ? ರೊಚ್ಚಿಗೆದ್ದ ಪ್ರಿಯಕರ ಮಚ್ಚಿನಿಂದ ಹಲ್ಲೆ

ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ…

3 years ago

ಸೋತೇನಹಳ್ಳಿ ಹಾಲು‌ ಉತ್ಪಾದಕರ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಸೋತೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ನೂತನ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 11ಸದಸ್ಯ ಬಲದ ಸಂಘದಲ್ಲಿ ಒಟ್ಟು 9ಮಂದಿ ಬಿಜೆಪಿಯಿಂದ ಆಯ್ಕೆ…

3 years ago

ಸೆ.22ರಂದು ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು…

3 years ago

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್ ಅವರು ಪಶು…

3 years ago

ಭಗತ್ ಸಿಂಗ್ ಮೈದಾನದಲ್ಲಿ ಸೆ. 27 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆ. 27 ಹಾಗೂ ಸೆ.28ರಂದು ಆಯೋಜಿಸಲಾಗುತ್ತಿದ್ದು, ಈಗಾಗಲೇ ದಿನಾಂಕ…

3 years ago

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗಾಗಿ ಆಗ್ರಹಿಸಿ ಅ.2ರಂದು ಉಪವಾಸ ಸತ್ಯಾಗ್ರಹ

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಆಗ್ರಹಿಸಿ ಅ.2ರ ಗಾಂಧಿ ಜಯಂತಿಯಂದು ಒಂದು ದಿನದ ಮಟ್ಟಿಗೆ ನಗರದ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು…

3 years ago

ನಗರ ಠಾಣೆಯ ನೂತನ ಆರಕ್ಷಕನಿರೀಕ್ಷಕರಾಗಿ ಅಂಬರೀಶ್ ಗೌಡ. ಎ ಅಧಿಕಾರ ಸ್ವೀಕಾರ

ನಗರ ಪೊಲೀಸ್ ಠಾಣೆಯ ಆರಕ್ಷಕನಿರೀಕ್ಷಕರಾಗಿ ಅಂಬರೀಶ್ ಗೌಡ. ಎ ಇಂದು ಅಧಿಕಾರ ಸ್ವೀಕಾರ ಮಾಡಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಅಂಬರೀಶ್ ಗೌಡ ಅವರಿಗೆ ದೊಡ್ಡಬಳ್ಳಾಪುರ ನಗರ ಪೊಲೀಸ್…

3 years ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ಬಾಶೆಟ್ಟಿಹಳ್ಳಿ ಬಳಿ ಘಟನೆ

ಸುಮಾರು 30ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಬುಧವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ…

3 years ago

ಕಿಡಿಗೇಡಿಗಳಿಂದ ಗುಜರಿ ಅಂಗಡಿಗೆ ಕಿಡಿ: ತಡರಾತ್ರಿ 1ಗಂಟೆ ಸುಮಾರಿಗೆ ಕೃತ್ಯ ಎಸಗಿರೋ ದುಷ್ಕರ್ಮಿಗಳು: ಸುಟ್ಟು ಕರಕಲಾದ ಕೆಲ ಗುಜರಿ ವಸ್ತು

ಬೇಕಂತಲೇ ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಗುಜರಿ ಅಂಗಡಿಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ನಗರದ ಡಿಕ್ರಾಸ್ ರಸ್ತೆಯ ವಿ-ಕೇರ್ ಆಸ್ಪತ್ರೆ ಮುಭಾಗ ನಡೆದಿದೆ. ನಗರದ ಚಿಕ್ಕಪೇಟೆ ನಿವಾಸಿ…

3 years ago

ಪೊಲೀಸರ ಟಾರ್ಚರ್ ನಿಂದ ಬೇಸತ್ತು ಆತ್ಮಹತ್ಯೆ?: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವ್ಯಕ್ತಿ

ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ. ಇಂದು ಮಧ್ಯಾಹ್ನ…

3 years ago