ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ…
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ…
ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು 'ವಿಶ್ವ ಹೃದಯ ದಿನ' ವನ್ನು ಆಚರಿಸಲಾಗುತ್ತದೆ. ಹೃದ್ರೋಗ ಜಾಗತಿಕ ಮಟ್ಟದಲ್ಲಿ…
ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು, ಆರಂಭಿಕ ಹಂತದಲ್ಲಿ ದೇವನಹಳ್ಳಿ ತಾಲ್ಲೂಕಿನ 05 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅಕ್ಟೋಬರ್…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟಗೊಂಡು ಸುಮಾರು 34 ಮಂದಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ವರದಿಯಾಗಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ…
ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು. ನಗರದಾದ್ಯಂತ…
ಕಾವೇರಿ ನದಿ ನೀರನ್ನ ತಮಿಳುನಾಡಿಗೆ ಹರಿಸುವುದನ್ನ ಖಂಡಿಸಿ ರಾಜ್ಯದಲ್ಲಿ ಹಲವು ಸಂಘಟನೆಗಳು ಒಗ್ಗೂಡಿ ಸೆ.29ರಂದು(ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ…
ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿ ಪರಾರಿಯಾಗಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ರಡಿ ನಿಯಮಾನುಸಾರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.…
ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ…