Ramesh Babu

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ…

3 years ago

ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ: ಜೆಡಿಎಸ್ ಸದಸ್ಯರ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು: ಇದೊಂದು ಕರಾಳ ದಿನ: ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದೆ: ಬಸವರಾಜ ಬೊಮ್ಮಾಯಿ‌ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ…

3 years ago

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಅಧ್ಯಕ್ಷರಾಗಿ ಹೆಚ್.ಎ ನಾಗರಾಜು, ಉಪಾಧ್ಯಕ್ಷೆಯಾಗಿ ರಮ್ಯಾ ಸಿ.ಹೆಚ್ ಆಯ್ಕೆ: ಗಣ್ಯರ ಅಭಿನಂದನೆ

  ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು. ಅಧ್ಯಕ್ಷ…

3 years ago

ಪ್ರತಿ ಗ್ರಂಥಾಲಯವು ಮಕ್ಕಳ‌ ಸ್ನೇಹಿ ಗ್ರಂಥಾಲಯವಾಗಲಿ: ಮೊಬೈಲ್ ದಾಸರಾಗುವುದನ್ನ ತಪ್ಪಿಸಿ ಪುಸ್ತಕ ಹಿಡಿಯುಂತೆ ಪ್ರೇರೆಪಿಸಬೇಕು; ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ

ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ…

3 years ago

ಸಕಾರಾತ್ಮಕ ಧೋರಣೆ ಎಂಬುದು ಸ್ವ ಉದ್ಯೋಗಕ್ಕೆ ಅಡಿಪಾಯ- ರಾಜ್ಯ ಜಂಟಿ ನಿರ್ದೇಶಕಿ ಸಾಧನಾ ಪೋಟೆ

ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ‌ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ…

3 years ago

ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ನಾಲ್ಕನೆಯ ವಾರದಿಂದ ಮೂವತ್ತು ದಿನಗಳ ಕಾಲ ನಿರುದ್ಯೋಗಿ…

3 years ago

ವಿಧಾನ ಪರಿಷತ್: ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರು ಯಾರು..? ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕರಾದ ಎಸ್.ಆರ್.ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ…

3 years ago

KSRTC: ಶಕ್ತಿ ಯೋಜನೆ ಎಫೆಕ್ಟ್: ಚಿಕ್ಕಬಳ್ಳಾಪುರ ಬಸ್ ಘಟಕಕ್ಕೆ ಭರ್ಜರಿ ಲಾಭಾಂಶ: ಪ್ರತಿದಿನ ಸರಾಸರಿ 12-15 ಲಕ್ಷ ರೂ. ಲಾಭ: ಜೂ.11ರಿಂದ ಜು.11ರ ತಿಂಗಳ ಅವಧಿಯಲ್ಲಿ 27.96 ಲಕ್ಷ ಮಹಿಳೆಯರ ಪ್ರಯಾಣ: 9.11 ಕೋಟಿ ರೂ. ಮೌಲ್ಯದ ಟಿಕೆಟ್ ವಿತರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ದೊಡ್ಡಬಳ್ಳಾಪುರ, ದೇವನಹಳ್ಳಿ ತಾಲ್ಲೂಕು ಒಳಗೊಂಡ ಚಿಕ್ಕಬಳ್ಳಾಪುರ ಕೆಎಸ್ಆರ್ ಟಿಸಿ ಬಸ್ ಡಿಪೋ ವಿಭಾಗಕ್ಕೆ ಭರ್ಜರಿ…

3 years ago

ಕಂಪ್ಯೂಟರ್‌ ಡಿಟಿಪಿ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯನ್ನು…

3 years ago

ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ತರಬೇತಿ

ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ…

3 years ago