Ramesh Babu

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಮುಂಗಾರು 2023: ವಿಮೆಗೆ ನೋಂದಾಯಿಸಿ

2023ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ…

3 years ago

ದೊಡ್ಡಬಳ್ಳಾಪುರದಲ್ಲಿ ಕೆಎಸ್ಆರ್ ಟಿಸಿ ಬಸ್ ಗಳಿಗೆ ಕೊರತೆ ಇಲ್ಲ: ಡ್ರೈವರ್, ಕಂಡಕ್ಟರ್ ಕೊರತೆಯಿಂದಾಗಿ ಸಮಸ್ಯೆ ಉಲ್ಬಣ- ದೊಡ್ಡಬಳ್ಳಾಪುರ ಕೆಎಸ್ಆರ್ ಟಿಸಿ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್

ರಾಜ್ಯ ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿ ಬಳಿಕ ತಾಲ್ಲೂಕಿನಾದ್ಯಂತ ಮಹಿಳಾ ಪ್ರಯಾಣಿಕರು ಸೇರಿದಂತೆ ಸಾರ್ವಜನಿಕರ ಪ್ರಯಾಣಿಕರ ಸಂಖ್ಯೆ ಶೇ.32 ರಷ್ಟು…

3 years ago

ಜಲ್ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂ.ಐ.ಎಸ್ ಸಮಾಲೋಚಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ತಾತ್ಕಾಲಿಕ ಹುದ್ದೆ ಗುತ್ತಿಗೆ /…

3 years ago

ಮಹಿಳೆಯರ ಸಶಕ್ತೀಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ…

3 years ago

9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ

ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ…

3 years ago

ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.…

3 years ago

ಹಸಿವು ಮುಕ್ತ ಕರ್ನಾಟಕವನ್ನಾಗಿಸಲು ಅನ್ನಭಾಗ್ಯ ಯೋಜನೆ: 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಚಾಲನೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ "ಅನ್ನ ಭಾಗ್ಯ"…

3 years ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯ ಮಾಡುತ್ತಿರೋ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ…

3 years ago

ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ ಚಾಲನೆ

ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್‌…

3 years ago

ಸಿರಿ (ನ್ಯೂಟ್ರಿ) ಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಸಿರಿಧಾನ್ಯಗಳು ಮನುಕುಲಕ್ಕೆ ತಿಳಿದಿರುವ ಅತ್ಯಂತ ಪುರಾತನ ಆಹಾರವಾಗಿದ್ದು ಕಡಿಮೆ ನೀರು ಉಪಯೋಗಿಸಿ, ರಾಸಾಯನಿಕ ಗೊಬ್ಬರವಿಲ್ಲದೆ ಬರಡು ಭೂಮಿಯಲ್ಲೂ ಸಹಜವಾಗಿ ಬೆಳೆಯುವ ಮತ್ತು ಬೇಗ ಕಟಾವಿಗೆ ಬರುವ ಬೆಳೆಗಳಾಗಿವೆ.…

3 years ago