ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಬಸವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಪಂಚಾಯಿತಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬಿನ…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ ಹಾಗು ಸುಬ್ರಂಹ್ಮಣ್ಯ ಸ್ವಾಮಿಗೆ ಬೆಣ್ಣೆ ಅಲಂಕಾರ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು, 31,800 ರೂ. ನಗದು &…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ. ನವೀನ್ ಎಂಬ ಯುವಕ…