Ramesh Babu

ನಟ ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ

ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ನಟ - ನಿರ್ದೇಶಕ ರಿಷಬ್…

3 years ago

ಬಿಟ್ ಕಾಯಿನ್ ಅಕ್ರಮ ಪ್ರಕರಣ: ವಿಶೇಷ ತನಿಖಾ ದಳ ರಚನೆ ಮಾಡಲು ಮನವಿ- ನಗರ ಪೊಲೀಸ್ ಆಯುಕ್ತ ದಯಾನಂದ್

ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಲು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ…

3 years ago

ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ…

3 years ago

ಕೆಂಪೇಗೌಡರ ಆಡಳಿತ ಕಾರ್ಯವೈಖರಿ, ದೂರದೃಷ್ಟಿ ನಮ್ಮೆಲ್ಲರಿಗೂ ಮಾರ್ಗದರ್ಶಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ…

3 years ago

ಜುಲೈ 8 ರಂದು ಲೋಕ ಅದಾಲತ್‌ ಕಾರ್ಯಕ್ರಮ: ನ್ಯಾ. ಎಂ.ಎಲ್.ರಘುನಾಥ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನ್ಯಾಯಾಲಯ ಆವರಣಗಳಲ್ಲಿ ಜುಲೈ 8 ರಂದು ಬೆಳಿಗ್ಗೆ…

3 years ago

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದ್ದು ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳು ಗುಜರಾತ್ ರಾಜ್ಯದ…

3 years ago

ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪುಷ್ಪನಮನ ಸಮರ್ಪಣೆ

"ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ" ಅಂಗವಾಗಿ ಇಂದು ಬೆಳಗ್ಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ "ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ…

3 years ago

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳುಲ್ಲಿ ಸ್ಕೌಟ್ ಅಂಡ್ ಗೈಡ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಮನವಿ- ಸ್ಕೌಟ್ ಅಂಡ್ ಗೈಡ್ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ ಅಂಡ್ ಗೈಡ್ ಸಂಸ್ಥೆಯೂ ರಾಜ್ಯದಲ್ಲಿ ಹಲವು ದಶಕಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ಅತ್ಯಮೂಲ್ಯ ಪಾಠಗಳಾದ ಶಿಸ್ತು, ಸಮಯ ಪಾಲನೆ ಸೇರಿದಂತೆ ಮೌಲ್ಯಾಧಾರಿತ ಶಿಕ್ಷಣವನ್ನು…

3 years ago

40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ…

3 years ago

ಅರ್ಕಾವತಿ ನದಿಪಾತ್ರದ ಕೆರೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಇಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಕೆರೆಗೆ ಸಂಬಂಧಪಟ್ಟ ವಿವಿಧ ಇಲಾಖಾಧಿಕಾರಿಗಳು, ಶಾಸಕ ಧೀರಜ್‌ ಮುನಿರಾಜ್, ತಹಶೀಲ್ದಾರ್ ಮೋಹನ ಕುಮಾರಿ‌ ಸೇರಿದಂತೆ ಇತರರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ…

3 years ago