Ramesh Babu

ರಾಜ್ಯದ ಎಲ್ಲಾ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡಲು ಡಿಜಿಪಿ ಖಡಕ್ ಆದೇಶ

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡುವುದನ್ನು ಕಡ್ಡಾಯ‌ಗೊಳಿಸಿ ಆದೇಶಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್. ಪ್ರತಿ ಪೊಲೀಸ್ ಠಾಣೆಯಲ್ಲಿ…

3 years ago

‘ಲಾನಿನೊ’ ಪರಿಣಾಮದಿಂದ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ ಆಗುವ ಸಾಧ್ಯತೆ- ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ಒಂದು ವಾರ ತಡವಾಗಿ ಆಗಮಿಸಿದೆ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಆಗಸ್ಟ್‌…

3 years ago

ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳ ತನಿಖೆಗೆ ಎಸ್‌ಐಟಿ ರಚನೆಗೆ ಸಲಹೆ

ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ,…

3 years ago

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾ

ಜೂನ್.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ…

3 years ago

“ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ ಸರ್ಕಾರ

ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ "ಡೇರ್…

3 years ago

ವಾಟ್ಸಾಪ್ ಮೂಲಕ ದೂರು ಸಲ್ಲಿಸುವ ವ್ಯವಸ್ಥೆ ಜಾರಿ: ಬೆಂಗಳೂರಿನಲ್ಲಿ ದೂರು ನೀಡಲು ನೂತನ ವ್ಯವಸ್ಥೆ ಜಾರಿ

ವಾಟ್ಸಾಪ್ ಮೂಲಕ ದೂರು ನೀಡಲು ನೂತನ ವ್ಯವಸ್ಥೆ ಕಲ್ಪಿಸಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ. 112 ಜೊತೆಗೆ ಪೊಲೀಸ್ ವಾಟ್ಸಾಪ್ ನಂಬರ್ 9480801000ಗೆ ಮೆಸೇಜ್ ಅಥವಾ…

3 years ago

ಪಬ್ಲಿಕ್ ಮಿರ್ಚಿ ಇಂಪ್ಯಾಕ್ಟ್: ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ಅಂಗನವಾಡಿ ಕೇಂದ್ರದ ಆವರಣ ಸ್ವಚ್ಛತೆ

ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ‌ ಮಾಡಿಕೊಳ್ಳುತ್ತಿರುವ ಬಗ್ಗೆ 'ಪಬ್ಲಿಕ್ ಮಿರ್ಚಿ' ವರದಿ ಮಾಡಿತ್ತು.…

3 years ago

ಹೆದ್ದಾರಿ ವಿಸ್ತರಣೆ ತಂದ ಆಪತ್ತು: ಅಪಘಾತ ವಲಯವಾದ ಕೈಮರ ಜಂಕ್ಷನ್: ವಿದ್ಯಾರ್ಥಿಗಳ ಪಾಲಿಗೆ ಕಂಟಕ: ಅಪಘಾತ ಭೀತಿಯಲ್ಲಿ ಜನ

ಬೆಂಗಳೂರು ಗ್ರಾಮಾಂತರ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುನ್ನ ಮುನ್ನೆಚ್ಚರಿಕೆ ವಹಿಸದಿದ್ದರೆ ಅಭಿವೃದ್ಧಿ ಕಾರ್ಯವೇ ನಾನಾ ಸಂಕಷ್ಟಗಳಿಗೆ ಎಡೆ ಮಾಡಿಕೊಡುತ್ತದೆ ಎಂಬುದಕ್ಕೆ ದೊಡ್ಡಬಳ್ಳಾಪರ ತಾಲೂಕು ಮಧುರೆ ಹೋಬಳಿ ದೊಡ್ಡತುಮಕೂರು…

3 years ago

ಬಯಲು ಶೌಚಾಲಯವಾದ ಅಂಗನವಾಡಿ ಶಾಲಾ ಆವರಣ: ದುರ್ವಾಸನೆಯಲ್ಲಿ ಮಕ್ಕಳಿಗೆ ಆಟ-ಪಾಠ

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ ಸಾರ್ವಜನಿಕರು. ತಾಲೂಕು ಕಚೇರಿಗೆ ಪ್ರತಿದಿನ…

3 years ago

ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲದ ಕೆಲ ಪ್ರದೇಶಗಳಲ್ಲಿ ನಾಳೆ‌ (ಜೂ.15) ವಿದ್ಯುತ್ ಅಡಚಣೆ

ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ…

3 years ago