Ramesh Babu

ಕನಸವಾಡಿ ವಿದ್ಯುತ್ ಉಪಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ: ಕನಸವಾಡಿ ವ್ಯಾಪ್ತಿಯಲ್ಲಿ ಜೂನ್ 6ರಂದು ವಿದ್ಯುತ್ ಅಡಚಣೆ

ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್‌ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ…

3 years ago

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ: 89,02,459 ರೂಪಾಯಿ ಕಾಣಿಕೆ ಸಂಗ್ರಹ

ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 89,02,459 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಜೂನ್ 5ರ ಸೋಮವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌…

3 years ago

ಮೊಬೈಲ್‌ ಫೋನ್‌ ದುರಸ್ತಿ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್‌ ಫೋನ್‌ ದುರಸ್ತಿ ಮತ್ತು ಸೇವೆ ಕುರಿತ 30…

3 years ago

ನಗರದ ಡಿ ಮಾರ್ಟ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹಾಲಿನ ಟೆಂಪೋ ಪಲ್ಟಿ; ಮಣ್ಣು ಪಾಲಾದ ಹಾಲು

  ಇಂದು ಬೆಳ್ಳಂಬೆಳಗ್ಗೆ ಹಾಲಿನ ವಾಹನ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಡಿ‌ಮಾರ್ಟ್ ಬಳಿ ನಡೆದಿದೆ. ಚಾಲಕನ‌ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಡಿವೈಡರ್ ಗೆ…

3 years ago

ನೀರಿಗೆ ಕುಸಿದು ಬಿದ್ದ ಗಂಗಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡುತ್ತಿದ್ದ ಸೇತುವೆ

ನೋಡ ನೋಡುತ್ತಿದ್ಧಂತೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ನೀರಿಗೆ ಕುಸಿದು ಬಿದ್ದು ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇತುವೆಯ ಎರಡು ಭಾಗಗಳು ಒಂದರ…

3 years ago

ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ…

3 years ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

  ಬೆಂಗಳೂರು ನಗರ ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ…

3 years ago

ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ 30 ದಿನಗಳ ಉಚಿತ…

3 years ago

ಬಾಮೈದರ ಹಣದಾಹಕ್ಕೆ ಮನೆಯಿಂದ ಬೀದಿಗೆ ಬಂದ ತಾಯಿ ಮಕ್ಕಳು: ತನ್ನದೆ ಮನೆಗಾಗಿ ತನ್ನ ಮನೆಯ ಮುಂದೆಯೇ ಧರಣಿ ಕೂತ ಗೃಹಿಣಿ

ತನ್ನದೆ ಮನೆಗಾಗಿ ತನ್ನ ಮನೆಯ ಮುಂದೆಯೇ ಪ್ರತಿಭಟನೆ ನಡೆಸುತ್ತಿರುವ ಗೃಹಿಣಿ. ಹದಿನಾಲ್ಕು ವರ್ಷ ಸಂಸಾರ ನಡೆಸಿದ ಮನೆಗೆ ಪ್ರವೇಶ ನೀಡದ ಗಂಡನ ಕಡೆಯವರು. ಬೀದಿಗೆ ಬಂದ ಹೆಣ್ಣು…

3 years ago

ಡಿಕ್ರಾಸ್ ಬಳಿ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ

ನಗರದ ಡಿಕ್ರಾಸ್ ಬಳಿ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಟ್ರಕ್ ಗೆ ಗೂಡ್ಸ್ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂಭಾಗ…

3 years ago