Ramesh Babu

ಏ.17ರಂದು ಜಿಲ್ಲೆಯಲ್ಲಿ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ- ಜಿಲ್ಲಾಧಿಕಾರಿ ಆರ್ ಲತಾ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು…

4 years ago

ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಪುರುಷೋತ್ತಮ್ ಉಮೇದುವಾರಿಕೆ ಸಲ್ಲಿಕೆ

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್ ಅವರು ಚುನಾವಣಾಧಿಕಾರಿ ತೇಜಸ್ ಕುಮಾರ್…

4 years ago

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ರಾಜಸ್ಥಾನದ ನಂದಿನಿ ಗುಪ್ತಾ

FeminaMissIndia2023: ಇಂಫಾಲ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ 2023 ಗ್ರ್ಯಾಂಡ್ ಫಿನಾಲೆಯ 59ನೇ ಆವೃತ್ತಿಯಲ್ಲಿ ರಾಜಸ್ಥಾನದ ನಂದಿನಿ ಗುಪ್ತಾ ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023…

4 years ago

ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ…

4 years ago

ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ‌. ಹುಬ್ಬಳ್ಳಿಯಲ್ಲಿ ಸಿಎಂ…

4 years ago

ಬೌಲಿಂಗ್ ದಾಳಿಗೆ ಬೆದರಿದ ಡೆಲ್ಲಿ, ತವರಿನಲ್ಲಿ ಆರ್ ಸಿಬಿಗೆ ಭರ್ಜರಿ ಜಯ!

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ತವರಿನಲ್ಲಿ ಗೆಲುವಿನ ನಗೆ ಬೀರುವ ಜೊತೆಗೆ ಅಭಿಮಾನಿಗಳಲ್ಲಿ…

4 years ago

ಕಾಂಗ್ರೆಸ್ ನಿಂದ ಮೂರನೇ ಪಟ್ಟಿ ರಿಲೀಸ್: ಕೋಲಾರಕ್ಕೆ ಕೊತ್ತೂರು ಮಂಜುನಾಥ್, ಡಾ.ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಕಣಕ್ಕೆ. ಕೈ ಹಿಡಿದ ಲಕ್ಷ್ಮಣ ಸವದಿಗೆ ಅಥಣಿ ಟಿಕೆಟ್

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ…

4 years ago

ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ನಾಮಪತ್ರ ಸಲ್ಲಿಕೆ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ…

4 years ago

ಜೆಡಿಎಸ್ ಪರಿಹಾರ ಭರವಸೆ ಪತ್ರ ಬಿಡುಗಡೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಬಿಡುಗಡೆ

  ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ…

4 years ago

ಕಾಂಗ್ರೆಸ್ ನ ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾರ್ಚ್ 22ರಂದು ಮುಂಜಾನೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 years ago