Ramesh Babu

ಹಾಲಿ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ಬೇಡ;‌ ಟಿಕೆಟ್ ಕೊಟ್ಟರೆ ಸೋಲಿಸುತ್ತೇವೆ- ಸ್ವಾಭಿಮಾನಿ ಕಾಂಗ್ರೆಸ್ ಟೀಮ್ ಎಚ್ಚರಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕಾಂಗ್ರೆಸ್ ಭದ್ರಕೋಟೆಗೆ ಸೂಕ್ತ ಅಭ್ಯರ್ಥಿ ಬೇಕಿದೆ. ಹತ್ತು ವರ್ಷದಿಂದ ಶಾಸಕರಾಗಿರುವ ವೆಂಕಟರಮಣಯ್ಯಗೆ ಜನ ವಿರೋಧಿ ಅಲೆ ಸೃಷ್ಟಿಯಾಗಿದೆ, ಹೀಗಾಗಿ…

4 years ago

ಮಾಜಿ ಶಾಸಕ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಲಘು ಹೃದಯಾಘಾತ; ಆಸ್ಪತ್ರೆಗೆ ದಾಖಲು

ಇಂದು ಮುಂಜಾನೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ…

4 years ago

ಕರ್ನಾಟಕದ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಎಷ್ಟಿವೆ..? ಎಲ್ಲಿವೆ..? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ವಿಮಾನಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ... ಈ ಹಿನ್ನೆಲೆ ವಿಮಾನ ನಿಲ್ದಾಣಗಳ ಸಂಖ್ಯೆಯೂ ಹೆಚ್ಚಾಗುತ್ತಿವೆ. ವಿದೇಶಗಳಿಗೆ ಹಾಗೂ ಬೇರೆ ರಾಜ್ಯಗಳಿಗೆ…

4 years ago

ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್…

4 years ago

ನೋಟಿಸ್ ನೀಡದೆ ದಿನಗೂಲಿ ಬ್ಯಾಂಕ್ ನೌಕರನ ತೆರವು: ಕೆಲಸ ಕಳೆದುಕೊಂಡು ಕಣ್ಣೀರಿಟ್ಟ ನೌಕರಿ ವಂಚಿತ ಹನುಮಂತರಾಜು

ತಾಲ್ಲೂಕಿನ ಯೂನಿಯನ್ ಬ್ಯಾಂಕ್ ಮೆಳೆಕೋಟೆ ಶಾಖೆಯಲ್ಲಿ ಪರಿಶಿಷ್ಟ ಜಾತಿಯ ಹನುಮಂತರಾಜು ರವರನ್ನು ಯಾವುದೇ ನೋಟಿಸ್ ನೀಡದೆ, ಕೆಲಸದಿಂದ ತೆಗೆದು ಹಾಕಿದ ಕ್ರಮಕ್ಕೆ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಷನ್ ಆಫ್…

4 years ago

ರಾಹುಲ್ – ಜಡೇಜಾ ಭರ್ಜರಿ ಜೊತೆಯಾಟ, ಭಾರತಕ್ಕೆ 5 ವಿಕೆಟ್ ಜಯ

ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ…

4 years ago

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಅಕ್ರಮ ಮದ್ಯ ನಾಶ

ತಾಲ್ಲೂಕಿನ ಅಬಕಾರಿ ವಲಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಅಕ್ರಮ ಮದ್ಯವನ್ನು ಇಂದು ನಾಶಪಡಿಸಲಾಯಿತು. ನಗರದ ಹೊರವಲಯದ ಬಾಶೆಟ್ಟಿಹಳ್ಳಿಯಲ್ಲಿರುವ ಕೆಎಸ್ ಬಿ ಸಿಎಲ್ ಡಿಪೋ ದೊಡ್ಡಬಳ್ಳಾಪುರ…

4 years ago

ಮಾ.20ಕ್ಕೆ ಹಳೇಕೋಟೆ ಗ್ರಾಮದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶನ

  ಮಾ. 20ಕ್ಕೆ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯ ಕಲಾವಿದರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ…

4 years ago

ಬೆಂಗಳೂರು ಗ್ರಾಮಾಂತರ ಜಿ.ಪಂಗೆ ಅತ್ಯುತ್ತಮ ಜಿ.ಪಂ ಸೇರಿ ಆರು ಪ್ರಶಸ್ತಿ ಗರಿ

2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ…

4 years ago

ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿ.ಲಿಖಿಶ್ ಗೆ ಎರಡು ಚಿನ್ನದ ಪದಕ; ಸೌತ್ ಏಷಿಯನ್ ಯೂತ್ ಗೇಮ್ಸ್ ಗೆ ಆಯ್ಕೆ

ಯೂತ್ ಗೇಮ್ಸ್ ಕೌನ್ಸಿಲ್ ಇಂಡಿಯಾ ವತಿಯಿಂದ ನೇಪಾಳದ ರಂಗಸಾಲ ಕ್ರೀಡಾಂಗಣ ಪೋಕರಾದಲ್ಲಿ 2022 -2023ನೆ ಸಾಲಿನ ಅಂತರರಾಷ್ಟ್ರೀಯ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ 3 ಸಾವಿರ ಮತ್ತು…

4 years ago