ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು…
ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಮತಯಂತ್ರಗಳ ಕಾರ್ಯವಿಧಾನಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ನೀಡಿದರು. ಬೀರಸಂದ್ರದ ಜಿಲ್ಲಾಡಳಿತ…
ಇನ್ನೇನು ಕೆಲವೇ ದಿನಗಳಲ್ಲಿ 2023ರ ಸಾರ್ವತ್ರಿಕ ಚುನಾವಣೆ ನಡೆಯಲಿದೆ, ದಿನೇ ದಿನೇ ಚುನಾವಣಾ ಕಾವು ರಂಗೇರುತ್ತಿದೆ, ಟಿಕೆಟ್ ಆಕಾಂಕ್ಷಿಗಳು ಸದ್ದಿಲ್ಲದೇ ಟಿಕೆಟ್ ಗಿಟ್ಟಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.…
ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆಯನ್ನು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ನೆರವೇರಿಸಿದರು. ತಿರುಮಗೊಂಡನಹಳ್ಳಿ…
ದೇಶದಲ್ಲಿ H3N2 ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗಿನ ಸಭೆ ನಡೆಸಲಾಯಿತು.…
ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರ ಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್ ಮತ್ತು ಕೆಎಂಎಫ್ ರೂಪಿಸಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ರೈತರು…
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು…
ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ…
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು…
ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ…