Ramesh Babu

‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು. ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ…

4 years ago

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ. ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ…

4 years ago

ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಒಲಿದ ಅಮೇರಿಕಾದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿ

ಭಾರತೀಯ ಮೂಲದ ಪತ್ರಕರ್ತೆ ಅಂಕಣಕಾರರಾದ ರಾಣಾ ಅಯ್ಯೂಬ್ ಅವರು ಅಮೇರಿಕಾದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಭಾರತದ ತನಿಖಾ ಪತ್ರಿಕೆ ತೆಹಲ್ಕ ಡಾಟ್ ಕಾಂ…

4 years ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ: ಜಿಲ್ಲೆಯಲ್ಲಿ 5 ಸಂಗ್ರಹಣಾ ಕೇಂದ್ರಗಳ ಸ್ಥಾಪನೆ -ಜಿಲ್ಲಾಧಿಕಾರಿ ಆರ್.ಲತಾ

ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ. ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ. ಜಿಲ್ಲೆಯಲ್ಲಿ ಡಿಸೆಂಬರ್ 15…

4 years ago

ಮ್ಯಾಂಡೊಸ್ ಚಂಡಮಾರುತ ಹಿನ್ನೆಲೆ ಹವಾಮಾನದಲ್ಲಿ ಏರುಪೇರು

ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಹವಾಮಾನ ಬುಲೆಟಿನ್‌ನಲ್ಲಿ ಮ್ಯಾಂಡೊಸ್ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಾರೈಕಲ್‌ನ ಸುಮಾರು 270 ಕಿಮೀ ESE ಯ ಮೇಲೆ…

4 years ago

ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ…

4 years ago

ಬ್ಯಾಂಕ್ ಹೆಸರಲ್ಲಿ ಫೋನ್‌ ಕರೆ; OTP ಪಡೆದು ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ವಂಚನೆ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್​ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್​​ ಖಾತೆಗಳಿಂದ 58…

4 years ago

ಅರ್ಹ ವ್ಯಕ್ತಿಗೆ ಮತದಾನದ ಹಕ್ಕು ದೊರೆಯಬೇಕು-ಮತದಾರ ಪಟ್ಟಿ ವೀಕ್ಷಕಿ ಬಿ.ಆರ್.ಮಮತಾ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಮತದಾನದ ಹಕ್ಕು ಇದೆ. ಅರ್ಹ ವ್ಯಕ್ತಿಗಳಿಗೆ ಈ ಹಕ್ಕು ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಬಹಳ…

4 years ago

ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ…

4 years ago

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ಯುವಕರ ಪಾತ್ರ ಮಹತ್ತರವಾದದ್ದು-ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್

ಜಗತ್ತಿನಲ್ಲಿ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಬಹಳ ಮಹತ್ವದ್ದಾಗಿದೆ ಯುವಕರು ತಮ್ಮ ಕುಟುಂಬಗಳಲ್ಲಿ, ಸಮಾಜದಲ್ಲಿ ತಿಳಿ ಹೇಳಬೇಕು ಎಂದು ದೊಡ್ಡಬಳ್ಳಾಪುರದ ಉಪ ವಿಭಾಗಾಧಿಕಾರಿ…

4 years ago