Ramesh Babu

ನೀರು ಬರುವ ಕೊಳಾಯಿಯಲ್ಲಿ ನೀರು ಬದಲಾಗಿದೆ ಹೊಗೆ

ನೀರು ಬರುವ ಕೊಳಾಯಿಯಲ್ಲಿ ನೀರು ಬದಲಾಗಿದೆ ಹೊಗೆ ಹೊರಬಂದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸೆರ್ಕ್ಯೂಟ್ ಆಗಿ ನಲ್ಲಿಯಲ್ಲಿ ಹೊಗೆ…

5 months ago

ಟಿಎಪಿಎಂಸಿಎಸ್ ಚುನಾವಣೆ: ಎಎನ್ ಡಿಎ ಒಗ್ಗಟ್ಟು- ಎಲ್ಲಾ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್

TAPMCS Election: ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಎಲ್ಲಾ ಮತದಾರರು ಸ್ವಯಂಪ್ರೇರಿತರಾಗಿ ಬಂದು ಮತದಾನ…

5 months ago

ಟಿಎಪಿಎಂಸಿಎಸ್ ಚುನಾವಣೆ: ಕಾಂಗ್ರೆಸ್ ನ‌ ಗೆಲುವು ಶತಸಿದ್ಧ- ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ

ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ‌ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ…

5 months ago

ಬಿರುಸಿನಿಂದ ನಡೆಯುತ್ತಿರುವ ಟಿಎಪಿಎಂಸಿಎಸ್ ಮತದಾನ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…

5 months ago

ಇಂದು ಭಾನುವಾರ 2/11/2025 ತುಳಸಿ ವಿವಾಹ ಪೂಜೆ

ಪ್ರತಿ ವರ್ಷ ಕಾರ್ತಿಕ ಮಾಸದ ಅಮಾವಾಸ್ಯೆಯ ನಂತರ ಬರುವ ಕ್ಷೀಣ ಚಂದ್ರನ ದಿನದಂದು ತುಳಸಿ ತಿರುಕಲ್ಯಾಣವನ್ನು ನಡೆಸಲಾಗುತ್ತದೆ. ಈ ತುಳಸಿ ತಿರುಕಲ್ಯಾಣವನ್ನು ಅನೇಕ ಮನೆಗಳಲ್ಲಿ ಬಹಳ ವಿಜೃಂಭಣೆಯಿಂದ…

5 months ago

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಬೇಕು- ಮುಸ್ಲಿಂ ಮುಖಂಡರ ಆಗ್ರಹ

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.  ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು…

5 months ago

ಹೊಸದಾಗಿ 18,000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಡಿನ ಜನರನ್ನು…

5 months ago

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು…

5 months ago

ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಶ್ರೀ ಕೊಂಗಾಡಿಯಪ್ಪ ಪದವಿ…

5 months ago

ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಶ್ರೀ ಕೊಂಗಾಡಿಯಪ್ಪ ಪದವಿ…

5 months ago