ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115…
Author: Ramesh Babu
TAPMCS Election : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ…?: ಕಾಂಗ್ರೆಸ್ ಮತ್ತು NDA ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ: ಮತದಾರರಲ್ಲಿ ಗೊಂದಲ
ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ…
ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್
ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು…
ನವೆಂಬರ್ ಮೊದಲ ದಿನ ಪೆರುಮಾಳ್‌ಗೆ ಬಹಳ ವಿಶೇಷ ದಿನ
ಪ್ರತಿ ತಿಂಗಳು ಬಹಳ ವಿಶೇಷವಾದ ಮಾಸವನ್ನಾಗಿ ಮಾಡಲು, ಪ್ರತಿ ತಿಂಗಳ ಮೊದಲ ದಿನದಂದು ಆ ತಿಂಗಳ ದೇವರನ್ನು ಪೂಜಿಸುವ ಪದ್ಧತಿ ನಮ್ಮಲ್ಲಿದೆ.…
ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಕುರಿತು ಅರಿವು ಮೂಡಿಸಿದ ಡಿವೈಎಸ್ಪಿ ರವಿ.ಪಿ
ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು…
ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದ ದಬಾಂಗ್ ಡೆಲ್ಲಿ ಕೆ.ಸಿ
ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೇಬಲ್ ಟಾಪರ್ ದಬಾಂಗ್ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್…
ಕನ್ನಡ ರಾಜ್ಯೋತ್ಸವ ಸಂಭ್ರಮ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರಕ್ಕೆ ನಾಡ ಧ್ವಜ, ರಾಷ್ಟ್ರ ಧ್ವಜ ಬಣ್ಣಗಳ ಬೆಳಕಿನ ಅಲಂಕಾರ
ನಾಳೆ (ನ.1) ಕನ್ನಡ ರಾಜ್ಯೋತ್ಸವ ಹಿನ್ನೆಲೆ ನಾಡಿನೆಲ್ಲೆಡೆ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲು ಫುಲ್ ತಯಾರು ಮಾಡಿಕೊಳ್ಳಲಾಗಿದೆ. ಅದರಂತೆ ಇದೀಗ ರಾಜ್ಯೋತ್ಸವದ…
ದೊಡ್ಡಬಳ್ಳಾಪುರದಲ್ಲಿ ನಾಳೆ ನಾಡಗೀತೆಯ ಶತಮಾನದ ಸಂಭ್ರಮ: ಸಾವಿರ ಸ್ವರಗಳ ಸಂಗಮ
ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1 ರಂದು…
ಹಣವನ್ನು ಮರಳಿ ಪಡೆಯಲು ಸರಳವಾದ ಪರಿಹಾರ
ನಮ್ಮ ಕೈಯಲ್ಲಿ ಹಣವಿದೆ, ಯಾರಾದರೂ ತುರ್ತು ಅಗತ್ಯಕ್ಕಾಗಿ ಕೇಳುತ್ತಾರೆ, ಮತ್ತು ನಾವು ಅದನ್ನು ಕೇಳಿದ ತಕ್ಷಣ, ನಾವು ಹಿಂಜರಿಕೆಯಿಲ್ಲದೆ ಅದನ್ನು ನೀಡುತ್ತೇವೆ.…
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ‘ಏಕತಾ ನಡಿಗೆ’ ಓಟಕ್ಕೆ ಚಾಲನೆ: ಡಿಸಿ ಎಸ್ಪಿ ಭಾಗಿ
ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ…