ಮುತ್ತೂರಿನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಸಾವು

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ…

ಯೂರಿಯಾ ಮಿತ ಬಳಕೆಗೆ ಕೃಷಿ ಇಲಾಖೆ ಸಲಹೆ

  ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ…

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಎಂದು 5 ನಗರ…

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

  ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು…

ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…..

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ…

ಮದ್ಯಪಾನ ಮತ್ತು ತಂಬಾಕು ಸೇವನೆ ಮುಕ್ತ ಜೀವನಕ್ಕೆ ಒತ್ತು ನೀಡಿ- ಟಿಬಿ ಚಿಕಿತ್ಸಾ ಮೇಲ್ವಿಚಾರಕ ಆನಂದ್ ಸೂಚನೆ

ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ…

ತೂಬಗೆರೆಯಲ್ಲಿ ಗಜನಿಂದ ಗಜಮುಖನ ಮೆರವಣಿಗೆ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯಿತು. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ…

ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದ ಹೆಂಡತಿ: ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ: ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣು

ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ. ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿದ್ದಾಳೆ.…

ನಿಯಮ ಉಲ್ಲಂಘಿಸಿದ 5 ಡಿಜೆ ಪೊಲೀಸ್ ವಶ

ಗಣೇಶ ವಿಸರ್ಜನೆ ವೇಳೆ ನಿಷೇಧದ ನಡುವೆ ನಿಯಮ ಉಲ್ಲಂಘನೆ ಮಾಡಿದ್ದ 5 ಡಿಜೆ ವಾಹನಗಳನ್ನು ಕೊಡಗಿನ ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು…

error: Content is protected !!