ದೊಡ್ಡಬಳ್ಳಾಪುರ : ಗಿಡಗಂಟೆಗಳಿಂದ ಅವರಿಸಿದ್ದ ಗುಡ್ಡ ಪ್ರದೇಶ, ಗಿಡ ಕಿತ್ತು ಭೂಮಿ ಸಮತಟ್ಟು ಮಾಡಿದ ರೈತ ಕಳೆದ 40 ವರ್ಷಗಳಿಂದ ಸಾಗುವಳಿ…
Author: Ramesh Babu
ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ- ಸಿಎಂ ಸಿದ್ದರಾಮಯ್ಯ
ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ…
ಶಾರ್ಟ್ ಸರ್ಕ್ಯೂಟ್ ಮೊಬೈಲ್ ಅಂಗಡಿ ಸುಟ್ಟು ಭಸ್ಮ: ಅಪಾರ ಮೌಲ್ಯದ ಮೊಬೈಲ್ ಫೋನ್ ಸೇರಿ ಇತರೆ ವಸ್ತು ಸುಟ್ಟು ಕರಕಲು: ಸಂಕಷ್ಟದಲ್ಲಿ ಅಂಗಡಿ ಮಾಲೀಕ
ಶಾರ್ಟ್ ಸರ್ಕ್ಯೂಟ್ ನಿಂದ ಮೊಬೈಲ್ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಕಳೆದ ರಾತ್ರಿ ಸುಮಾರು 10:30ರಲ್ಲಿ…
ಆಧುನಿಕ ಕರ್ಣ ಎಂಬ ಬಿರುದು ಪಡೆದ ಪೊಲೀಸಪ್ಪ: ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಣೆ
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್ ಪ್ರಮೋದ್ ರೆಡ್ಡಿ… ಸರ್ಕಾರಿ ಕರ್ತವ್ಯವನ್ನು ನೆರವೇರಿಸುತ್ತಿದ್ದರೂ, ತಮ್ಮ ರಜಾದಿನಗಳಲ್ಲಿ ಬಡವರ ಸೇವೆಗೆ…
8.93 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ…
ಮುಂದುವರಿದ ಕಲ್ಯಾಣಿ, ದೇವಾಲಯಗಳ ಸ್ವಚ್ಚತಾ ಕಾರ್ಯ: ಸಾರ್ವಜನಿಕರಿಂದ ಮೆಚ್ಚುಗೆ
ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ…
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ: ಸೂಕ್ತ ಸಮಯಕ್ಕೆ ಬಾರದ ಆಂಬುಲೆನ್ಸ್: ರಕ್ತದ ಮಡುವಿನಲ್ಲಿ ಗಾಯಾಳುಗಳ ನರಳಾಟ
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ…
ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ
ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ…
ಮೀನುಗಾರಿಕೆಗೆ ಕೆರೆಗಳನ್ನು ಸಂಘಗಳ ಸುಪರ್ದಿಗೆ ನೀಡಿ- ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ
ಕೋಲಾರ: ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನಂತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ…
ಕೊಂಡಸಂದ್ರ ಕಾಶಿ ವಿಶ್ವನಾಥ ದೇವಾಲಯ ಕಲ್ಯಾಣಿ ಸ್ವಚ್ಚತೆ
ಪ್ರಧಾನಿ ನರೇಂದ್ರ ಮೋದಿ ಅವರು 75 ವಸಂತಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಗಣ್ಯರು ಮತ್ತು ರಾಜಕಾರಣಿಗಳು ಅವರ ನಾಯಕತ್ವವನ್ನು…