ಪ್ರೀತಿ, ಪ್ರೇಮ, ಸೆಕ್ಸ್, ದೋಖಾ….‌ನ್ಯಾಯಕ್ಕಾಗಿ ನೊಂದ ಯುವತಿ ಕಣ್ಣೀರು

ಚಿತ್ರದುರ್ಗ: ಪ್ರೀತಿಸಿ ಮದುವೆ ಆಗ್ತೀನಿ ಅಂತ ಹೇಳಿದ್ದ ಪ್ರಿಯಕರ ಮಂಚ ಏರಿ ಆಸೇ ತೀರಿಸ್ಕಂಡಿದ್ದ. ಏಳು ವರ್ಷ ದೇವಸ್ಥಾನ, ಸಿನಿಮಾ ಪಾರ್ಕ್…

ಇಬ್ಬರು ಸ್ನೇಹಿತರು ಸೇರಿ ಎಣ್ಣೆ ಪಾರ್ಟಿ: ನಶೆ ಏರಿದ ಮೇಲೆ ಗಲಾಟೆ: ಒಬ್ಬನ‌ ಕೊಲೆಯಲ್ಲಿ ಅಂತ್ಯ

ಅವರಿಬ್ಬರು ಸ್ನೇಹಿತರು. ನಿನ್ನೆ ರಾತ್ರಿ ಇಬ್ಬರು ಒಟ್ಟಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಶೆ ಏರಿದ ಮೇಲೆ ಯಾವುದೋ ವಿಚಾರಕ್ಕೆ ಇಬ್ಬರು…

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ- ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಕಳವಳ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…

ಬೋನಿಗೆ ಬಿದ್ದ ಚಿರತೆ: ಜನರನ್ನು ನೋಡಿ ಘರ್ಜನೆ

ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ…

ಆನ್ ಲೈನ್ ಗೇಮ್ ಚಟ: ಕೈತುಂಬಾ ಸಾಲ: ಹೆಡ್‌ ಕಾನ್ಸ್ಟೇಬಲ್‌ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆತ ಪೊಲೀಸ್ ಹೆಡ್‌ ಕಾನ್ಸ್ಟೇಬಲ್‌. ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ…

ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು…

25.42 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ: ಕಾಮಗಾರಿ ಪರಿಶೀಲಿಸಿದ ಸಂಸದ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಇಂದು ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ 25.42 ಕೋಟಿ ವೆಚ್ಚದಲ್ಲಿ…

ಕೋರ್ಟ್ ಆದೇಶದಂತೆ ಸ್ವತ್ತಿಗೆ ಕಾಂಪೌಂಡ್ ನಿರ್ಮಾಣ: ಭಾರತೀಯ ಶೂದ್ರ ಸೇನೆ ಸಾಥ್ 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹೆಗ್ಗಡಿಹಳ್ಳಿ ಗ್ರಾಮದ ಸರ್ವೆ ನಂಬರ್ 100/1 ರಲ್ಲಿ 0.02.08 ಗುಂಟೆ ಜಮೀನನ್ನು…

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ…

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11…

error: Content is protected !!