ಮೋದಿ ಸರ್ಕಾರ 3.0: ನೂತನ ಸಚಿವರಿಗೆ ಖಾತೆ ಹಂಚಿಕೆ: ಎಚ್.ಡಿ.ಕುಮಾರಸ್ವಾಮಿ ಹೆಗಲಿಗೆ ಉಕ್ಕು, ಭಾರೀ ಕೈಗಾರಿಕೆ ಖಾತೆ

ಪ್ರಧಾನಿ ನರೇಂದ್ರ ಮೋದಿ ಅವರ‌ ಮೂರನೇ ಅವಧಿಗೆ 71 ಸಚಿವರೊಂದಿಗೆ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದು, ಇವರಲ್ಲಿ ಮೂವತ್ತು ಮಂದಿ ಕ್ಯಾಬಿನೆಟ್…

ಮುಂಬೈ ಅಂಧೇರಿ ಸಂಘದಿಂದ ಗೋ.ನಾ ಸ್ವಾಮಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿಗೆ ಮಹಾರಾಷ್ಟ್ರದ ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ…

ಕುಮಾರಸ್ವಾಮಿ ಉದ್ಘಾಟಿಸಿದ ವಕ್ಕಲೇರಿ ಡೇರಿಯಲ್ಲಿ ಸಂಭ್ರಮಾಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಕಳೆದ ವರ್ಷ ಕೋಲಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ…

ಮನೆ ಬಾಗಿಲು ಮೀಟಿ  ನಗದು, ಚಿನ್ನ ಕದ್ದ ಕಳ್ಳರು: ಸ್ಥಳಕ್ಕೆ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಮನೆಯ ಬಾಗಿಲು‌ ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌…

ಆಂಬ್ಯುಲೆನ್ಸ್ ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ: ಹಲ್ಲೆ ಆರೋಪಿತರನ್ನ ಬಂಧಿಸಿದ ಪೊಲೀಸರು

ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ…

ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯ ಪ್ರಧಾನಿಯಾಗಿ ಕೆಲಸ ಆರಂಭ: ಕಿಸಾನ್ ಸಮ್ಮಾನ್ ಯೋಜನೆಯಡಿ 9.3 ಕೋಟಿ ರೈತರಿಗೆ ಒಟ್ಟು 20,000 ಕೋಟಿ ರೂಪಾಯಿ ಮೊತ್ತದ ಹಣ ಬಿಡುಗಡೆ ಮಾಡುವ ಕಡತಕ್ಕೆ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು…

ಆಲಹಳ್ಳಿ ಬಳಿ ಹಿಟ್ & ರನ್ ಪ್ರಕರಣ: ವೃದ್ಧ ಸ್ಥಳದಲ್ಲೇ ಸಾವು

ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಓರ್ವ ವೃದ್ಧ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಆಲಹಳ್ಳಿ ಬಳಿ ಸಂಭವಿಸಿದೆ. ಘಟನೆಯಲ್ಲಿ…

ಮಾನವೀಯ ಪ್ರಜ್ಞೆ…..

ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ.…

ಮೋದಿ ಮೂರನೇ ಬಾರಿ ಪ್ರಧಾನಿ: ನಗರದಲ್ಲಿ ಬಿಜೆಪಿ ಜೆಡಿಎಸ್‌ ಕಾರ್ಯಕರ್ತರಿಂದ ವಿಜಯೋತ್ಸವ

ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್…

ಮೋದಿ ಮೂರನೇ ಬಾರಿಗೆ ಪ್ರಧಾನಿ:  ಸಂಜೆ 6 ಗಂಟೆಗೆ ಡೂಂಲೈಟ್ ವೃತ್ತದಲ್ಲಿ ವಿಜಯೋತ್ಸವ

ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಇಂದು ಸಂಜೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ನಗರದ ಡೂಂಲೈಟ್…

error: Content is protected !!