ಕಡಪ ಕಲೆಕ್ಟರೇಟ್ ನಲ್ಲಿ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆಂಧ್ರಪ್ರದೇಶದ ಕಡಪ ಕಲೆಕ್ಟರೇಟ್‌ನ ‘ಸಿ’…
Author: Ramesh Babu
ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ…
ಗೋಬಿ ಮಂಚೂರಿಯನ್ ಮತ್ತು ಹತ್ತಿ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆಗೆ ನಿಷೇಧ: ನಿಷೇಧ ಉಲ್ಲಂಘಿಸಿದರೆ 7 ವರ್ಷ ಜೈಲು: 10 ಲಕ್ಷದವರೆಗೆ ದಂಡ
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಗೋಬಿ ಮಂಚೂರಿಯನ್ ಮತ್ತು ಹತ್ತಿ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸುತ್ತಿದ್ದೇವೆ. ಈ ನಿಷೇಧವನ್ನು ಉಲ್ಲಂಘಿಸಿದರೆ 7…
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗೆ ವಿಷದ ಅಂಟು ದ್ರವ ಕುಡಿಸಿ ಕೊಲೆಗೆ ಯತ್ನ ಆರೋಪ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಬಚ್ಚಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಗೆ ಕೆಲ ಪುಂಡ ಬಾಲಕರು ವಿಷದ…
ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ
ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ…
ಕಾಂಗ್ರೆಸ್ ದುರಾಡಳಿತವೇ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವಿಗೆ ಸಹಕಾರಿ: ಇಂಚರ ಗೋವಿಂದರಾಜು
ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಯುವಂತೆ ಮಾಡುವ ಜೊತೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಇಂತಹ ಒಳ್ಳೆಯ…
2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ…
ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿ, ನಮ್ಮನ್ನು ಬೆಂಬಲಿಸಬೇಕು- ಸಿಎಂ ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ…
3.5 ಟನ್ ನಕಲಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ವಶ
ಹೈದರಾಬಾದ್‌ನಲ್ಲಿ 3.5 ಟನ್ ನಕಲಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಪೇಸ್ಟ್ ಅನ್ನು ಕಿರಾನಾ ಅಂಗಡಿಗಳಿಗೆ ಸರಬರಾಜು…
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..
ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ…