ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್  

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ…

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಬಂಧನ- ಸಿಎಂ ಹಾಗೂ ಡಿಸಿಎಂ ಮನೆ ಮುಂದೆ ಧರಣಿ ಕುಳಿತುಕೊಳ್ಳುವ ಎಚ್ಚರಿಕೆ ನೀಡಿದ ತಾಯಿ ಗೌರಮ್ಮ 

ಸರ್ಕಾರ ಕೂಡಲೇ ನನ್ನ ಮಗನನ್ನ ಬಂಧನದಿಂದ ಬಿಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರ ಮಾಡುತ್ತಾ…

BMTC ಮತ್ತು ವಾಯುವಜ್ರ ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ

ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು…

ಜಿಲ್ಲಾಡಳಿತ ಭವನದಲ್ಲಿ ವಿಶ್ವಮಾನವ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ತು  ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು…

‘ಎಂ.ಫಿಲ್‌ ಮಾನ್ಯತೆ ಪಡೆದ ಪದವಿಯಲ್ಲ- ಇಂತಹ ಕೋರ್ಸ್‌ ಆಯ್ಕೆ ಮಾಡಿಕೊಳ್ಳಬೇಡಿ’- ವಿದ್ಯಾರ್ಥಿಗಳಿಗೆ ಯುಜಿಸಿ ಸೂಚನೆ

ಎಂ.ಫಿಲ್‌ (ಮಾಸ್ಟರ್ ಆಫ್ ಫಿಲಾಸಫಿ) ಮಾನ್ಯತೆ ಪಡೆದ ಪದವಿಯಲ್ಲ, ಇಂತಹ ಕೋರ್ಸ್‌ ಆಯ್ಕೆ ಮಾಡಿಕೊಳ್ಳಬೇಡಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)…

ಇಬ್ಬರು ಗಾಂಜಾ ಮಾರಾಟಗಾರರ ಬಂಧನ: ಬಂಧಿತರಿಂದ ಸುಮಾರು 60 ಸಾವಿರ ಮೌಲ್ಯದ 2 ಕೆಜಿ 200 ಗ್ರಾಂ‌. ಗಾಂಜಾ ವಶ‌

ಗಾಂಜಾವನ್ನು ಬ್ಯಾಗ್ ನಲ್ಲಿ ತಂದು ಗಿರಾಕಿಗಳಿಗೆ ಮಾರಾಟ ಮಾಡುವ ವೇಳೆ ಪೊಲೀಸರಿಗೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದೇವನಹಳ್ಳಿ- ದೊಡ್ಡಬಳ್ಳಾಪುರ…

ಕೋವಿಡ್-19 ತಡೆಗೆ ಮಾರ್ಗಸೂಚಿಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ…

2024ರ ಫೆ.28ರೊಳಗೆ ವಾಣಿಜ್ಯ ಮಳಿಗೆಗಳು ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಅನುಷ್ಠಾನಗೊಳಿಸಲು ಗಡುವು

ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ…

ಕೈಮಗ್ಗ ಮೀಸಲಾತಿ ಅಧಿನಿಯಮ-1985 ರ ವಿದ್ಯುತ್ ಮಗ್ಗ ನೇಕಾರರಿಗೆ ಅರಿವು ಕಾರ್ಯಕ್ರಮ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ “ಕೈಮಗ್ಗ ಮೀಸಲಾತಿ ಅಧಿನಿಯಮ-1985” ರಡಿ ಕಾಯ್ದೆಯ…

ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ  ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…

error: Content is protected !!