ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ- ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು…

ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ವಿಚಾರ- ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ- ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ- ಸಿಎಂ ಸಿದ್ದರಾಮಯ್ಯ

ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ‌ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ…

ರಾಜಕಲ್ಲಹಳ್ಳಿ ಶಾಲೆಯ ಶತಮಾನೋತ್ಸವ ಸಂಭ್ರಮ

ಕೋಲಾರ: ರಾಜಕಲ್ಲಹಳ್ಳಿ ಶಾಲೆಯ ಶತಮಾನೋತ್ಸವದ ಹಿನ್ನೆಲೆಯಲ್ಲಿ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯ ರೀತಿಯಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್…

ಬರ ಪರಿಹಾರ ಕೋರಿ ಕೇಂದ್ರಕ್ಕೆ 17 ಪತ್ರಗಳನ್ನು ಬರೆದಿದ್ದೇವೆ‌- ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ- ಸಿಎಂ ಸಿದ್ದರಾಮಯ್ಯ

ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ…

ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನ

  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು…

ಕುರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಕಳ್ಳ: ಕಂಬಕ್ಕೆ ಕಟ್ಟಿಹಾಕಿ ಬೆವರಿಳಿಸಿದ ಗ್ರಾಮಸ್ಥರು

ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ…

ಬಿಗ್ ಬಾಸ್ ಕನ್ನಡ ಸೀಸನ್ 10ರ ಕಿರೀಟ ಧರಿಸಿದ ಕಾರ್ತಿಕ್: ರನ್ನರ್ ಅಪ್ ಆಗಿ ಹೊರಹೊಮ್ಮಿದ ಡ್ರೋನ್ ಪ್ರತಾಪ್‌

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಕಿರೀಟ ಧರಿಸಿದ್ದಾರೆ. ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌ ಆಗಿ…

ಜ.29ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪಾದಯಾತ್ರೆ

ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ…

‘ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ’- ಸಿಎಂ ಸಿದ್ದರಾಮಯ್ಯ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ…

ಯುವಸೌರಭ: ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ- ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್

ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ ನೀಡುವುದು ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು…

error: Content is protected !!