ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ- ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಕಳವಳ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…

ಸಂಬಂಧಿಕ‌ನೆಂದು ಮನೆಯೊಳಗೆ ಬಿಟ್ಕೊಂಡಿದ್ದೇ ತಪ್ಪಾಯ್ತು: ಬೆಡ್ ರೂಮಿನ ಕಬೋರ್ಡ್ ಡ್ರಾನಲ್ಲಿ ಭದ್ರವಾಗಿ ಇಟ್ಟಿದ್ದ ಕೊರಳಿನ ಚೈನ್, ಉಂಗುರ ಕದ್ದ ಐನಾತಿ: ಕದ್ದ ಮಾಲನ್ನು ಜ್ಯೂವೆಲರಿ ಶಾಪ್ ಗೆ ಸೇಲ್: ಯಾವ ಕಾರಣಕ್ಕೆ ಒಡವೆ ಕದ್ದ, ಏನೇಳಿ ಕದ್ದ ಮಾಲನ್ನು ಜ್ಯೂವೆಲರಿ ಶಾಪ್ ಗೆ ಮಾರಿದ….? ಬಂದ ಹಣವನ್ನು ಏನು ಮಾಡಿದ….?

ಮನೆಯ ಬೆಡ್ ರೂಮಿನ ಮರದ ಕಬೋರ್ಡ್ ಡ್ರಾನಲ್ಲಿ ಭದ್ರವಾಗಿ ಇಟ್ಟಿದ್ದ 2,18,192 ರೂ.ಬೆಲೆ ಬಾಳುವ 42 ಗ್ರಾಂ 780 ಮಿಲಿ ತೂಕದ…

ಬೋನಿಗೆ ಬಿದ್ದ ಚಿರತೆ: ಜನರನ್ನು ನೋಡಿ ಘರ್ಜನೆ

ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ…

ಆನ್ ಲೈನ್ ಗೇಮ್ ಚಟ: ಕೈತುಂಬಾ ಸಾಲ: ಹೆಡ್‌ ಕಾನ್ಸ್ಟೇಬಲ್‌ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆತ ಪೊಲೀಸ್ ಹೆಡ್‌ ಕಾನ್ಸ್ಟೇಬಲ್‌. ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ…

ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು…

25.42 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ: ಕಾಮಗಾರಿ ಪರಿಶೀಲಿಸಿದ ಸಂಸದ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಇಂದು ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ 25.42 ಕೋಟಿ ವೆಚ್ಚದಲ್ಲಿ…

ಕೋರ್ಟ್ ಆದೇಶದಂತೆ ಸ್ವತ್ತಿಗೆ ಕಾಂಪೌಂಡ್ ನಿರ್ಮಾಣ: ಭಾರತೀಯ ಶೂದ್ರ ಸೇನೆ ಸಾಥ್ 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹೆಗ್ಗಡಿಹಳ್ಳಿ ಗ್ರಾಮದ ಸರ್ವೆ ನಂಬರ್ 100/1 ರಲ್ಲಿ 0.02.08 ಗುಂಟೆ ಜಮೀನನ್ನು…

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ…

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11…

ಲಕ್ಕೇನಹಳ್ಳಿ ಬಳಿ ಎತ್ತಿಹೊಳೆ ಜಲಾಶಯ(ಡ್ಯಾಂ) ನಿರ್ಮಾಣ ವಿಚಾರ: ಡ್ಯಾಂ ನಿರ್ಮಾಣ ವಿರೋಧಿಸಿ ರಾಜ್ಯಪಾಲರಿಗೆ ರೈತರಿಂದ ಪತ್ರ: ಜು.23ರಂದು ರಾಜ್ಯಪಾಲರ ಭೇಟಿಗೆ ಅನುಮತಿ

  ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ…

error: Content is protected !!