ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ…
Author: Ramesh Babu
ಒಂದೇ ಹುದ್ದೆಗೆ ಸರ್ಕಾರದಿಂದ ಐವರಿಗೆ ವರ್ಗಾವಣೆ ಆದೇಶ ಆರೋಪ: ಪ್ರತಿಪಕ್ಷ ನಾಯಕರಿಗೆ ಸುಳ್ಳು ಮಾಹಿತಿ; ವಿರೋಧ ಪಕ್ಷಗಳ ಆರೋಪದಲ್ಲಿ ಸತ್ಯದ ಕೊರತೆ
ಸರ್ಕಾರ ಬದಲಾದಂತೆ ವಿವಿಧ ಇಲಾಖೆಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿಯ ಬದಲಾವಣೆ ಪ್ರಕ್ರಿಯೆ ಸಹಜವಾಗಿದೆ. ಸಿಬ್ಬಂದಿ, ಅಧಿಕಾರಿಗಳು ಪ್ರಸಕ್ತ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ…
ಮಾಕಳಿ ಬೆಟ್ಟದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್
ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ(ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು…
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
“ಶ್ರೀ ಹಡಪದ ಅಪ್ಪಣ್ಣ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.…
ಪದ್ಮಶ್ರೀ ಪಿ.ಮುನಿವೆಂಕಟಪ್ಪ ಅವರಿಗೆ ಬೆಂ. ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್: ಸ್ವತಃ ಪಿ.ಮುನಿವೆಂಕಟಪ್ಪರವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವಿಶ್ವವಿದ್ಯಾಲಯದ ಕುಲಪತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ…
ಆಕಾಶವಾಣಿ ಜೊತೆ ರೇನ್ ಬೋ ಕನ್ನಡ ಕಾಮನಬಿಲ್ಲು 101.3 ವಿಲೀನ; ವಿಲೀನ ರದ್ದುಪಡಿಸುವಂತೆ ಸಿಎಂಗೆ ಪತ್ರ ಬರೆದ ಶಾಸಕ ಪ್ರಿಯಕೃಷ್ಣ
ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ…
ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹಾಗೂ ಜನರ ಕುಂದು ಕೊರತೆ ಆಲಿಸಲು ಪ್ರತಿ ಭಾನುವಾರ ಜನಸ್ಪಂದನಾ ಸಭೆ- ಮಂಜುನಾಥ.ಎಂ ಅದ್ದೆ
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ತಲುಪಿಸುವ ಹಾಗೂ ಜನರ ಕುಂದು ಕೊರತೆಗಳನ್ನು ಕೇಳಿ ಪರಿಹರಿಸಲು ಪ್ರತಿ ಭಾನುವಾರ ಒಂದು ಗ್ರಾಮ…
ಕೆಕೆ ಎಕ್ಸ್ ಪ್ರೆಸ್ ರೈಲ್ವೆ ಎಂಜಿನ್ ನಲ್ಲಿ ಅಗ್ನಿ ಅವಘಡ: ತಪ್ಪಿದ ಮತ್ತೊಂದು ದೊಡ್ಡ ರೈಲು ದುರಂತ
ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಮಾಡುತ್ತಿದ್ದ ರೈಲನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಿನ್ನೆ ಸಂಜೆ 7.30ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ರೈಲು.ಇಂದು ಬೆಳಗ್ಗೆ ಮಹಾರಾಷ್ಟ್ರ…
ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕನ್ನಡ ಮಾಯ..!: ಕನ್ನಡ ಭಾಷೆಯ ಚಲನಚಿತ್ರ, ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದ ರೈಲ್ವೆ ಸಚಿವಾಲಯ: ಕನ್ನಡಿಗರ ಆಕ್ರೋಶ
ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ…
ವಿಪಕ್ಷ ನಾಯಕ ಸ್ಥಾನ ಖಾಲಿ; ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ: ಬಿಜೆಪಿಯ ವಿಳಂಬ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವ್ಯಂಗ್ಯ
ರಾಜ್ಯದಲ್ಲಿ ಮೇ.20ರಂದು ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳುಗಳು ಕಳೆದಿವೆ. ಆದರೆ…