ರೈತರ ಹಿತ ಕಾಯುವಲ್ಲಿ ಎಡವಿದ ಸರ್ಕಾರ: ಸರ್ಕಾರದ ವಿರುದ್ಧ ಸಿಡೆದೆದ್ದ ರೈತರು: ಸೆ.26ರಿಂದ ಪಾದಯಾತ್ರೆ ಮೂಲಕ ವಿಧಾನಸೌಧ ಮುತ್ತಿಗೆ

ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.…

ಗೌರಿ ಗಣೇಶ ಹಬ್ಬ: ಗೌರಿ ಗಣೇಶ ಪ್ರತಿಷ್ಠಾಪನೆ-ವಿಸರ್ಜನೆಗೆ 21 ಷರತ್ತುಗಳ ಪಾಲನೆ ಕಡ್ಡಾಯ: ಪಾಲಿಸದೇ ಇದ್ದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ

ಗೌರಿ ಗಣೇಶ ಹಬ್ಬ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು, ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು…

ತಾಲೂಕು ಮಟ್ಟದ ಖೋ ಖೋ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತೂಬಗೆರೆಯ ಶಾಲಾ ಮಕ್ಕಳು: ಗ್ರಾಮಸ್ಥರಿಂದ ಅಭಿನಂದನೆ

ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ತೂಬಗೆರೆ…

2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ…

ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ನಾಲ್ಕು ತಾಲ್ಲೂಕಿನಲ್ಲೂ ಏಕಕಾಲದಲ್ಲಿ ಚಾಲನೆ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಮಟ್ಟದ…

ಕೆರೆ ಸಂರಕ್ಷಣೆ, ಕೆರೆ ಒತ್ತುವರಿ, ಪರಿಸರ ಮಾಲಿನ್ಯ ಬಗ್ಗೆ ಜನರಿಗೆ ಕಾನೂನು ಅರಿವು ಮೂಡಿಸಿ- ನ್ಯಾಯಮೂರ್ತಿ ಬಿ.ಎ. ಪಾಟೀಲ್

ಕೆರೆ ಒತ್ತುವರಿ, ಭೂ ಕಬಳಿಕೆ, ಪರಿಸರ ಮಾಲಿನ್ಯ ಮಾಡುವುದರಿಂದ ಉಂಟಾಗುವ ಕಾನೂನು ತೊಡಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಕಾನೂನು ಕ್ರಮಗಳ…

ಹೋಟೆಲ್ ನಲ್ಲಿ ತಂಗಿದ್ದ ಪ್ರೇಮಿಗಳ ಖಾಸಗಿ ವಿಡಿಯೋ ರೆಕಾರ್ಡ್: ಹಣಕ್ಕೆ ಬೇಡಿಕೆ: ಲಂಚ್ ಹೋಮ್ ಪಾಟ್ನಾರ್ಸ್ ಅರೆಸ್ಟ್

ಹೋಟೆಲ್ ನಲ್ಲಿ ತಂಗಿದ್ದ ಪ್ರೇಮಿಗಳ ಖಾಸಗಿತನವನ್ನ ಕದ್ದು ಮುಚ್ಚಿ ವಿಡಿಯೋ ರೆಕಾರ್ಡ್ ಮಾಡಿ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟು ಪೊಲೀಸರಿಗೆ ಸಿಕ್ಕಿಬಿದ್ದ…

ಅಬಾಕಸ್ ಸ್ಪರ್ಧೆಯಲ್ಲಿ ನ್ಯಾಷನಲ್ ಚಾಂಪಿಯನ್ ಆದ ಸರ್ಕಾರಿ ಶಾಲಾ ವಿದ್ಯಾರ್ಥಿ

ಚೆನ್ನೈನ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ನಗರದ ಎಲೆಪೇಟೆ ಸರ್ಕಾರಿ…

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಸಂಸದ ಬಿ.ಎನ್.ಬಚ್ಚೇಗೌಡ

ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು…

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ- ಸಿಎಂ‌ ಸಿದ್ದರಾಮಯ್ಯ

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ…

error: Content is protected !!