ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ…
Author: Ramesh Babu
IPS 74ನೇ ಬ್ಯಾಚ್‌ನ ಪ್ರೊಬೇಷನರ್‌ಗಳಿಗೆ ರಾಷ್ಟ್ರಪತಿ ಅಭಿನಂದನೆ
IPS 74ನೇ ಬ್ಯಾಚ್‌ನ ಪ್ರೊಬೇಷನರ್‌ಗಳಿಗೆ ರಾಷ್ಟ್ರಪತಿ ಅಭಿನಂದನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್…
ಶ್ರೀಲಂಕಾ ವಿರುದ್ಧ ಭಾರತ ತಂಡ ಪ್ರಕಟ : ಕನ್ನಡಿಗ ಕೆ. ಎಲ್. ರಾಹುಲ್ ಗೆ ಶಾಕ್!
ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು…
ಪಿಎಂ ಮೋದಿ ಸಹೋದರ ಕಾರು ಅಪಘಾತ; ಐವರಿಗೆ ಗಾಯ; ಆಸ್ಪತ್ರೆಗೆ ದಾಖಲು
ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕುಟುಂಬ ಸಮೇತ ಬಂಡಿಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿರುವ…
ಆಕ್ಟೀವ್ ಹೋಂಡಾ ಬೈಕ್ ಟೈರ್ ಸಿಡಿದು ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯ
ಆಕ್ಟೀವ್ ಹೋಂಡಾ ಬೈಕ್ ಟೈರ್ ಸಿಡಿದು ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ-207 ರ ಜೆ.ಕೆ.ಬಣ್ಣದ ಫ್ಯಾಕ್ಟರಿ…
ನಗರದ ಮುತ್ತೂರು ಕೆರೆಗೆ ಬಿದ್ದು ವೃದ್ಧೆ ಸಾವು
ಡಿ.24ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗಿ ಬರುವುದಾಗಿ ಹೇಳಿ ನಗರದ ಮುತ್ತೂರುಕೆರೆಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ. 80 ವರ್ಷದ…
ಮೊಬೈಲ್ ಫೋನ್‌ಗಳ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ಫೋನ್‌ಗಳ ದುರಸ್ತಿ…
ಹೊಸ ವರ್ಷದ ಸಂಭ್ರಮಾಚರಣೆಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ…
NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸುವಂತೆ ಒತ್ತಾಯಿಸಿ ಧರಣಿ
ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ…
ನಿರಂತರ ಅನ್ನ ದಾಸೋಹ ಸೇವೆಗೆ ಸಾವಿರ ದಿನದ ಸಾರ್ಥಕತೆ
ಇಲ್ಲಿನ ದರ್ಗಾ ಜೋಗಹಳ್ಳಿಯಲ್ಲಿ ಸಮಾಜ ಸೇವಕ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಸೋಮವಾರಕ್ಕೆ 1003ನೇ ದಿನಕ್ಕೆ ಕಾಲಿರಿಸಿತು. 1003ನೇ ದಿನದ…