ಪಕ್ಷಿಗಳಿಗೆ ನೂಲುಗಳ ಉರುಳು: ದೊಡ್ಡಬಳ್ಳಾಪುರದ ವಿವಿಧ ಕಡೆಗಳಲ್ಲಿ ಗಾಳಿಪಟದ ದಾರ, ಕಸದಲ್ಲಿ ನೂಲುಗಳಿಂದ ಪಕ್ಷಿಗಳ ಸಾವು: ನಗರ ಭಾಗದಲ್ಲಿ ಹೆಚ್ಚಿನ ಪಕ್ಷಿಗಳಿಗೆ ಸಮಸ್ಯೆ

ದೊಡ್ಡಬಳ್ಳಾಪುರದಲ್ಲಿ ಗಾಳಿಪಟದ ದಾರ, ವ್ಯರ್ಥವಾಗಿ ಎಸೆಯಲಾಗುವ ನೂಲುಗಳು ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ. ಸಾಕಷ್ಟು ಪಕ್ಷಿಗಳು ಇದರಿಂದ ಸಮಸ್ಯೆಗೆ ಸಿಲುಕುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆಗಳು…

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ: ಮೂವರ ವಿರುದ್ಧ ಪ್ರಕರಣ ದಾಖಲು

​ಭಟ್ಕಳ: ಬಡವರ ಹಸಿವು ನೀಗಿಸಲು ಸರಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು…

ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ದೊಡ್ಡಬಳ್ಳಾಪುರದ ಆಶಾ ಅರ್ ಆಯ್ಕೆ

ಜ.26 ನವದೆಹಲಿಯಲ್ಲಿ ನಡೆಯಲಿರುವ 2026ನೇ ಸಾಲಿನ ಗಣರಾಜ್ಯೋತ್ಸವ ಕರ್ತವ್ಯ ಪಥ(ಪರೇಡ್)ದ ವೀಕ್ಷಣೆಗೆ ಸ್ವಸಹಾಯ ಗುಂಪುಗಳ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ನಿಯೋಜನೆ ಮಾಡುವ…

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣ: ಕಾಮಕಾಂಡದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ…

ಮಂಚಕ್ಕೆ ಕರೀತಿದ್ದ ಆಂಟಿ.. ವಿಡಿಯೋ ಮಾಡ್ತಿದ್ದ ಗಂಡ….! 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ: 150ಕ್ಕೂ ಹೆಚ್ಚು ಮಂದಿಯನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಕೋಟಿ ಕೋಟಿ ಹಣ ಸುಲಿಗೆ

ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುತ್ತಾ ಯುವಕರು, ಪುರುಷರನ್ನು ಸೆಳೆದು ಹನಿಟ್ರ್ಯಾಪ್​ ಮಾಡ್ತಿದ್ದ ಜಾಲವೊಂದನ್ನು ಕರೀಂನಗರ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದು, ವಿಡಿಯೋ, ಫೋಟೋ…

ಬಿಗ್ ಬಾಸ್ ಕನ್ನಡ 12: ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟನಿಗೆ ಸಿಕ್ಕ ಬಹುಮಾನ ಎಷ್ಟು ?

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮಕ್ಕೆ ಕಡೆಗೂ ತೆರೆಬಿದ್ದಿದೆ. ಸಾಕಷ್ಟು ಪ್ರೇಕ್ಷಕರ ನಿರೀಕ್ಷೆಯಂತೆ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ‘ಬಿಗ್ ಬಾಸ್’…

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸ ದೇಶ ಮರೆತಿಲ್ಲ- ಬಿಜೆಪಿ‌ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸವನ್ನು ದೇಶ…

ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ…

ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ?- ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು…

ಆಂಟಿಯನ್ನು ತಾನೇ ಕೊಲೆ ಮಾಡಿ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ:‌ ಮಹಿಳೆಯನ್ನು ಕೊಂದು ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದಾತನ ಅರೆಸ್ಟ್

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ…

error: Content is protected !!