ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ-ಇಂಧನ ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ…

₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣ: ದರೋಡೆ ಎಸಗಿದ ಶಂಕಿತ ಆರೋಪಿಗಳಲ್ಲಿ ಆರು ಜನರ ಫೋಟೋ ಬಿಡುಗಡೆ

ಬೆಂಗಳೂರಿನ ಜಯದೇವ ಡೇರಿ ಸರ್ಕಲ್‌ನಲ್ಲಿ ನಿನ್ನೆ (ನ. 19) ಮಧ್ಯಾಹ್ನ ನಡೆದ ₹7.11 ಕೋಟಿ ಬೃಹತ್ ಹಗಲು ದರೋಡೆ ಪ್ರಕರಣದಲ್ಲಿ ಇದೀಗ…

ಬೆಂಗಳೂರಿನಲ್ಲಿ ಅತಿ ದೊಡ್ಡ ಪ್ರಮಾಣದ ದರೋಡೆ: ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ 7.11 ಕೋಟಿ ಹಣದೊಂದಿಗೆ ದರೋಡೆಕೋರರು ಪರಾರಿ

ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್‌ ಫೈವರ್‌ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.…

ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆ- ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದೆ- ಸಿಎಂ ಸಿದ್ದರಾಮಯ್ಯ ಕಳವಳ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ…

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ…

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ…

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ(114) ನಿಧನ

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ(114) ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ…

ಮೆಡಿಕವರ್ ಆಸ್ಪತ್ರೆಯಲ್ಲಿ  ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮ (ಬೇಸಿಕ್ ಎನ್‌ಆರ್‌ಪಿ) ಆಯೋಜನೆ

ಬೆಂಗಳೂರು,ವೈಟ್‌ ಫೀಲ್ಡ್‌ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವತಿಯಿಂದ ವೈದ್ಯರು ಮತ್ತು ನರ್ಸ್‌ ಗಳಿಗಾಗಿ ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮವನ್ನು (Basic…

ಪ್ರತಿ ಟನ್ ಕಬ್ಬಿಗೆ ₹3,300 ಕೊಡಲು ನಿರ್ಧಾರ- ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಸಂಬಂಧ ನಡೆದ ಸತತ ಏಳು ಗಂಟೆಗಳ ನಿರಂತರ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ…

ಎನ್‌ಸಿಇಟಿಯಲ್ಲಿ ವಂದೇ ಮಾತರಂನ 150 ವರ್ಷಗಳ ಸಂಭ್ರಮಾಚರಣೆ

ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎನ್‌ಸಿಇಟಿ)ಯಲ್ಲಿ ಹೆಮ್ಮೆಯಿಂದ ರಾಷ್ಟ್ರಗೀತೆ ವಂದೇ ಮಾತರಂನ 150 ವರ್ಷಗಳ ವಾರ್ಷಿಕೋತ್ಸವವನ್ನು ಮಹತ್ತರವಾದ ದೇಶಭಕ್ತಿ…

error: Content is protected !!