Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ…

ಸ್ಮಾರ್ಟ್‌ಮೀಟರ್ ಟೆಂಡರ್‌ ಪ್ರಕ್ರಿಯೆ ಪಾರದರ್ಶಕ: ಬಿಜೆಪಿಯವರ ಸುಳ್ಳು ಆರೋಪಗಳನ್ನು ಒಪ್ಪಲಾಗದು- ಇಂಧನ ಸಚಿವ ಕೆ.ಜೆ. ಜಾರ್ಜ್‌

ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.…

ಶಾಸಕ ಯತ್ನಾಳ್ ಉಚ್ಚಾಟನೆ ವಿಚಾರ: ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಏನಂದ್ರು…?

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ…

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ: ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ ಬಿಜೆಪಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.…

ರಾಜ್ಯದಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದ ವಿದ್ಯುತ್ ಬೇಡಿಕೆ: ರಾಜ್ಯದ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ…

ಹನಿಟ್ರ್ಯಾಪ್ ವಿಚಾರ: ಸಿಎಂ‌ ಸಿದ್ದರಾಮಯ್ಯ ಏನಂದರು…?

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ…

ಮಾ.22 ರಂದು ಕರ್ನಾಟಕ ಬಂದ್

ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.…

ಶಿವಣ್ಣನ ಮನೆಯಲ್ಲಿ ಯಶ್‌ ಹಾಗೂ ರಾಧಿಕಾ ಪಂಡಿತ್: ಶಿವಣ್ಣನ ಆರೋಗ್ಯ ಯೋಗಕ್ಷೇಮ ವಿಚಾರಿಸಿದ ರಾಕಿಂಗ್ ಸ್ಟಾರ್ ದಂಪತಿ

ಶಿವಣ್ಣ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಭೇಟಿ ನೀಡಿದ್ದಾರೆ. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆಯ ನಂತರ ಮೊದಲ ಬಾರಿಗೆ ಯಶ್ ದಂಪತಿ…

ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್‌ ಯಿಪ್ಪೀ ವೇ ಫಾರ್‌ ಲೈಪ್‌ ಸಹಯೋಗದೊಂದಿಗೆ…

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯ ಪತ್ತೆ-ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ- ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ಸರ್ಕಾರದ ಗುರಿ- ಸಿಎಂ ಸಿದ್ದರಾಮಯ್ಯ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು…

error: Content is protected !!