ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ರದ್ದಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಹೈಕೋರ್ಟ್ ದರ್ಶನ್,…
Category: ಬೆಂಗಳೂರು
ಯುವಕನಿಗೆ ಅಪಘಾತ, ಗಂಭೀರ ಗಾಯ: ಮೆಡಿಕವರ್ ಆಸ್ಪತ್ರೆಯ ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ
ಬೆಂಗಳೂರು, ವೈಟ್‌ಫೀಲ್ಡ್: ಬೈಕ್ ಅಪಘಾತದಲ್ಲಿ ಭಾರೀ ಗಾಯಗೊಂಡು, ಕೈ ಹಾಗೂ ಭುಜ ಭಾಗ ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡ ಸ್ಥಿತಿಗೆ ತಲುಪಿದ್ದ 23…
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಹಾಗೂ ಇತರರು 64ನೇ ಸೆಷನ್ಸ್ ಕೋರ್ಟ್ ಗೆ ಹಾಜರ್: ಸೆ.9 ಕ್ಕೆ ವಿಚಾರಣೆ ಮುಂದೂಡಿಕೆ
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಬೆಂಗಳೂರಿನ 64ನೇ…
ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಹಿರಿಯ ಸಚಿವ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಹತಾಶ…
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟು ಮಾತ್ರ- ಸಿಎಂ ಸಿದ್ದರಾಮಯ್ಯ
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ. ಕೇಂದ್ರ…
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ನಮ್ಮ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು…
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರ: ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು- ಸಿಎಂ ಸಿದ್ದರಾಮಯ್ಯ ಆಗ್ರಹ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು…
ಮತಗಳ್ಳತನ ವಿಚಾರ: ಸಿಎಂ ಸಿದ್ದರಾಮಯ್ಯ ಏನಂದ್ರು… ಗೊತ್ತಾ…?
ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ…
ಮೆಡಿಕವರ್ ಆಸ್ಪತ್ರೆಯಲ್ಲಿ ಸಂಜೆ ಓಪಿಡಿ ಸೇವೆಗೆ ಡಾ. ಅನಂತ್ ನಾಗ್ ಚಾಲನೆ
ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ ಮುಖ್ಯಾಂಶಗಳು:…