ಇಂದು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಟ್ಟೆ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ…
Category: ಬೆಂಗಳೂರು
ಕ್ರಯೋ ಪ್ರೋಬ್ ಅತ್ಯಾಧುನಿಕ ಉಪಕರಣದಿಂದ ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ
ಬೆಂಗಳೂರು, ವೈಟ್ ಫೀಲ್ದ್ : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7…
ನೆಚ್ಚಿನ ಶ್ವಾನ ಸಾವು ಹಿನ್ನೆಲೆ: ಮನನೊಂದ ಯುವಕ ನೇಣಿಗೆ ಶರಣು…?
ನೆಚ್ಚಿನ ಶ್ವಾನ ಸಾವು ಹಿನ್ನೆಲೆ ಮನನೊಂದ ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರ ಗ್ರಾಮದಲ್ಲಿ ನಡೆದಿದೆ. ರಾಜಶೇಖರ್…
ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು- ಸಿಎಂ ಸಿದ್ದರಾಮಯ್ಯ
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ…
ಡೇಟಾ ಕಳ್ಳತನ ಮತ್ತು ಕಾರ್ಪೊರೇಟ್ ಇಂಟರ್ನೆಟ್ ಬ್ಯಾಂಕಿಂಗ್ (ಸಿಐಬಿ) ಫಾರ್ಮ್‌ಗಳ ನಕಲಿ ಸೃಷ್ಟಿ: ಕಂಪನಿಯ ಖಾತೆಯಿಂದ 17 ಮ್ಯೂಲ್ ಖಾತೆಗಳಿಗೆ ₹12.5 ಕೋಟಿ ರೂಗಳನ್ನು ಅಕ್ರಮವಾಗಿ ವರ್ಗಾವಣೆ: ಗುಜರಾತ್‌ನ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 4 ಅಂತಾರಾಜ್ಯ ವ್ಯಕ್ತಿಗಳ ಬಂಧನ
ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು, ಚಿಕ್ಕಜಾಲ ಪೊಲೀಸರು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು…
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆಯಾದ ಸಿ.ಎಸ್.ಷಡಾಕ್ಷರಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಶುಕ್ರವಾರ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಪುನರಾಯ್ಕೆಯಾಗಿದ್ದಾರೆ.…
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಇಂದು(ಡಿ.27) ಶಾಲೆ ಕಾಲೇಜುಗಳಿಗೆ ರಜೆ: ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಡಿ.27) ರಜೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಅದೇರೀತಿ,…
ಮುಜರಾಯಿ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ: ದೇವಸ್ಥಾನ ಅಭಿವೃದ್ಧಿ ಬಗ್ಗೆ ಚರ್ಚೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ…
ಕ್ಷೀಣಗೊಳ್ಳುವ ಬೆನ್ನುಮೂಳೆ: ಕಾರಣಗಳು, ಲಕ್ಷಣಗಳು ಮತ್ತು ಆರೈಕೆ ಮಾಹಿತಿ ಇಲ್ಲಿದೆ…ಓದಿ
ಡಾ ಪ್ರಕಾಶ್ ರಾಥೋಡ್, ಹಿರಿಯ ಸಲಹೆಗಾರ-ನರಶಸ್ತ್ರಚಿಕಿತ್ಸೆ, ಫೋರ್ಟಿಸ್ ಕನ್ನಿಂಗ್ಹ್ಯಾಮ್ ರಸ್ತೆ, ಬೆಂಗಳೂರು ಕ್ಷೀಣಗೊಳ್ಳುವ ಬೆನ್ನೆಲುಬು, ಬೆನ್ನುಮೂಳೆಯ ಡಿಸ್ಕ್ಗಳು ಮತ್ತು ಕೀಲುಗಳ ಮೇಲೆ…
ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಆಪ್ಟಿಗಲ್ ® ಈಗ ವಾಣಿಜ್ಯಿಕವಾಗಿ ಕರ್ನಾಟಕದಲ್ಲೂ ಲಭ್ಯ
ಬೆಂಗಳೂರು: ಆರ್ಸೆಲರ್ ಮಿತ್ತಲ್ ಮತ್ತು ನಿಪ್ಪಾನ್ ಸ್ಟೀಲ್ ನಡುವಿನ ಜಂಟಿ ಉದ್ಯಮವಾದ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ)…