ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ವಿಚಾರ: ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳಕೆ ಆರೋಪ: ‘ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗ’-ವಿಪಕ್ಷ ನಾಯಕ ಆರ್.ಅಶೋಕ್

ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು…

ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಅಪರಿಚಿತ ವ್ಯಕ್ತಿ: ಬಿಜೆಪಿಯ ‘ಜನೋತ್ಸವ’ ಕಾರ್ಯಕ್ರಮದ ಟೀ ಶರ್ಟ್ ಧರಿಸಿರೋ ಮೃತ ವ್ಯಕ್ತಿ

ಬೆಂಗಳೂರಿನ ಹೆಬ್ಬಾಳ ಹಳೇ ಸಂಚಾರ ಪೊಲೀಸ್ ಠಾಣೆ ಸಮೀಪ ಭದ್ರಪ್ಪ ಲೇಔಟ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯು ರಸ್ತೆಯಲ್ಲಿ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ಮರುಹಂಚಿಕೆ ಮಾಡಲಾಗುವುದು- ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು. ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ…

ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರ ಚಿಂತನೆ- ಸಿಎಂ‌ ಸಿದ್ದರಾಮಯ್ಯ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ…

ವಿವಿಧ ಕಳ್ಳತನ ಪ್ರಕರಣ: ಅಪಾರ ಮೌಲ್ಯದ ನಗದು, ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.…

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ: ಪತ್ನಿ, ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ನೇಣಿಗೆ ಶರಣಾದ ಪತಿ

ಮನೆಯಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರ…

“ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ”- ಸಿ‌ಎಂ‌ ಸಿದ್ದರಾಮಯ್ಯ 

ಕೇಂದ್ರದ ಎನ್ ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ…

ಮನೆ ಕಳ್ಳತನಕ್ಕೆ ಪಾರಿವಾಳಗಳ ಬಳಕೆ: ಆರೋಪಿ ಬಂಧನ: ಬಂಧಿತನಿಂದ 30 ಲಕ್ಷ ಮೌಲ್ಯದ 475 ಗ್ರಾಂ ಚಿನ್ನಾಭರಣ ಹಾಗೂ ಸ್ಕೂಟರ್ ವಶ

ಬೀಗ ಹಾಕಿರುವ ಮನೆಗಳನ್ನು ಗುರುತಿಸಲು ಪಾರಿವಾಳಗಳನ್ನು ಬಳಸಿ ಕಳ್ಳತನ ಮಾಡಿದ ಆರೋಪ ಹೊತ್ತಿರುವ ಮಂಜುನಾಥ್ ಎಂಬ 38 ವರ್ಷದ ವ್ಯಕ್ತಿಯನ್ನು ಬೆಂಗಳೂರು…

ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ರಚಿಸಲಾಗಿದ್ದ ನಿ. ನ್ಯಾ. ಜಾನ್ ಮೈಕಲ್ ಡಿ ಕುನ್ನಾ ನೇತೃತ್ವದ ವಿಚಾರಣಾ ಆಯೋಗದಿಂದ ಮೊದಲ ವರದಿ ಬಿಡುಗಡೆ: ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಡಿಸಿಎಂ ಡಿಕೆಶಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ

ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ…

ಚಿನ್ನ ಪಾಲೀಶ್ ಮಾಡುವುದಾಗಿ 384 ಗ್ರಾಂ ಚಿನ್ನ ಕದ್ದ ಆರೋಪಿ: ಬಂಧಿತನಿಂದ 38 ಲಕ್ಷ ಮೌಲ್ಯದ ವಸ್ತುಗಳನ್ನು ವಶ

ಹಲಸೂರು ಪೊಲೀಸ್ ಠಾಣೆಯ ಅಧಿಕಾರಿಗಳು ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು…

error: Content is protected !!