ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ‌ ಹುಷಾರ್…! ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಸಕ್ರಿಯ: ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದು ವಿಕೃತಿ: ಟ್ರಾಫಿಕ್ ಪೊಲೀಸರಿಂದ ಮೊಳೆಗಳ ತೆರವು

ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ.‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ…

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಭೆ…

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ನೇಮಕ

ಕರ್ನಾಟಕ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ…

ಸಿದ್ದರಾಮಯ್ಯ ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಕೆ ಆರೋಪ- ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರ-ರಾಜಕೀಯ ದುರುದ್ದೇಶದ ಯೋಜಿತ ಪಿತೂರಿ- ಸಿಎಂ ಸಿದ್ದರಾಮಯ್ಯ

‘’ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ’’ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದ್ದು, ಇದು ರಾಜಕೀಯ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್: ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ…

ಮೋದಿ 3.0 ಬಜೆಟ್: ರಾಜ್ಯದ ಜನತೆಯ ಕೈಗೆ ಚೊಂಬು- ಮೋದಿ ಅಧಿಕಾರ ಉಳಿಸಿಕೊಳ್ಳಲು ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ-ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ. ನಿರ್ಮಲಾ…

ಜಾರಿ ನಿರ್ದೇಶನಾಲಯದ ಅಧಿಕಾರ ದುರುಪಯೋಗ ಆರೋಪ: ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಧರಣಿ

ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಆದರೆ, ಅವರು ಹೇಳಿರುವುದು ಒನ್ ಸೈಡ್ ಸ್ಟೋರಿ. ನಮ್ಮ…

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಸಾವು: ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ…

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ: ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ- ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ…

ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ…

error: Content is protected !!