ಕೌಟುಂಬಿಕ ಕಲಹ: ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನ: ವಿಷಯ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ ಪೊಲೀಸರು: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುದ್ದಿ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯನ್ನ ಪತ್ತೆ ಮಾಡಿದ ಪೊಲೀಸರು…

ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು- ನ್ಯಾ. ಸಂತೋಷ್ ಹೆಗ್ಡೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ…

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ: ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ: ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ – ಸಚಿವ ಎಚ್.ಕೆ. ಪಾಟೀಲ

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ…

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಿ.ಪಿ.ಯೋಗೇಶ್ವರ್‌

ಚನ್ನಪಟ್ಟಣದ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್‌ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಮೂಲಕವೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ…

ಪ್ರಾಣವನ್ನೆ ತೆಗೆದ ಕುಡಿತದ ಚಟ: ಕುಡಿದ ನಶೆಯಲ್ಲಿ ಅಣ್ಣ-ತಮ್ಮನ ನಡುವೆ ಜಗಳ: ಜಗಳ ತಮ್ಮನ ಕೊಲೆಯಲ್ಲಿ ಅಂತ್ಯ

ಕಂಠ ಪೂರ್ತಿ ಕುಡಿದು, ಕುಡಿದ ಅಮಲಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳವಾಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ…

ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು…

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು…

200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ: 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣ: ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆ ತೆರೆಯಲು ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸ್ ಸಂಸ್ಮರಣಾ…

ಪಟಾಕಿ ಸಿಡಿಸಲು ಸರ್ಕಾರ ಸಮಯ ನಿಗದಿ

ಪಟಾಕಿ ಸಿಡಿಸಲು ಸರಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.…

ಪ್ರವರ್ಗ-2ಎ ಅಡಿ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಬೇಡಿಕೆ ವಿಚಾರ: ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು…

error: Content is protected !!