ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP)ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷ…

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕಾರ: ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.‌‌ ಜೊತೆಗೆ ಸಿದ್ದರಾಮಯ್ಯ ನೇತೃತ್ವದ…

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ರಾಜ್ಯದ ಜನತೆಗೆ ಸಿದ್ದು ಕೃತಜ್ಞತೆ ಸಲ್ಲಿಕೆ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ರಾಜ್ಯದ ಜನತೆಗೆ ಸಿದ್ದು ಕೃತಜ್ಞತೆಯ ಮಾತು * ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ…

ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ- ಸಿಎಂ‌ ಸಿದ್ದರಾಮಯ್ಯ

ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು…

ನಾನು ರಾಜ್ಯಸಭೆಗೆ ಹೋಗಲ್ಲ: ರಾಜ್ಯದಲ್ಲೇ ಇದ್ದು ಜನ ಸೇವೆ ಮಾಡ್ತೇನೆ- ಸಿಎಂ‌ ಸಿದ್ದರಾಮಯ್ಯ

ನಾನು ರಾಷ್ಟ್ರ ರಾಜಕಾರಣಕ್ಕೆ(ರಾಜ್ಯಸಭೆ) ಹೋಗಲ್ಲ. ರಾಜ್ಯದಲ್ಲೇ ಇದ್ದು ಜನ ಸೇವೆ ಮಾಡ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ‌…

ಸಿಎಂ ಪಟ್ಟ ತ್ಯಜಿಸಿದ ಸಿದ್ದರಾಮಯ್ಯ: ರಾಜೀನಾಮೆ ಬಳಿಕ ಭಾವನಾತ್ಮಕ ಮಾತು….!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,…

ಶಂಕಿತ ಎಬೋಲಾ ಪ್ರಕರಣ: ಪ್ರಯೋಗಾಲಯ ತಪಾಸಣಾ ವರದಿ ಔಟ್: ವರದಿಯಲ್ಲಿ ಏನಿದೆ…?

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ ‘ನೆಗೆಟಿವ್’ ಆಗಿದೆ. ಆ ವ್ಯಕ್ತಿಗೆ ಯಾವುದೇ…

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ ದೊರೆತಿದ್ದು,…

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ…

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ ಬೆಂಗಳೂರಿನಲ್ಲಿ…

error: Content is protected !!