ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್…
Category: ಬೆಂಗಳೂರು
101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ
ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ…
ಬೇಸಿಗೆ ಬಿಸಿಲು: ನಮ್ಮ ರಾಜ್ಯ ಮತ್ತು ದೇಶ ಅಕ್ಷರಶಃ ಬೆಂಕಿಯಂತೆ ಸುಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ
ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ…
56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ
ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ…
ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ…
ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್
ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಡಾ.ರಾಜ್…
ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ…
SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಪಾಸಾಗಿದ್ದಾರೆ.…
ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…