ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ…
Category: ಬೆಂಗಳೂರು ಗ್ರಾಮಾಂತರ
ಹಸಿರುಮನೆ ನಿರ್ಮಾಣ ಘಟಕಕ್ಕೆ ಸಹಾಯಧನ
ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು…
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪಿಯುಸಿ ಹಾಗೂ ನಂತರದ ಕೋರ್ಸುಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ…
ಜೂನ್ 16 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ
ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ…
ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ: ನ್ಯಾಯಮೂರ್ತಿ ಎಂ.ಎಲ್ ರಘುನಾಥ
ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಕಾನೂನು ಅರಿವು ಮತ್ತು ಜಾಗೃತಿ ಮೂಡಿಸಿ, ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಿಕೊಟ್ಟರೆ ಬಾಲ…
ಮೊಬೈಲ್ ಫೋನ್ ದುರಸ್ತಿ ಮತ್ತು ಸೇವೆ ಕುರಿತ ಉಚಿತ ತರಬೇತಿಗೆ ಜೂ. 19 ರಂದು ನೇರ ಸಂದರ್ಶನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಮೊಬೈಲ್ ಫೋನ್…
ಶಕ್ತಿ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು- ಸಚಿವ ಕೆ.ಹೆಚ್.ಮುನಿಯಪ್ಪ
ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ‘ಉಚಿತ ಪ್ರಯಾಣ ನಮ್ಮ ಪ್ರಮಾಣ’…
ಆಡಳಿತ ನ್ಯಾಯಾಧೀಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ…
ಮಠಕ್ಕೆ ಜಮೀನು ನೀಡೋದಾಗಿ ಹೇಳಿ 35ಲಕ್ಷ ದೋಖಾ…!: ಮಹಿಳೆ ಮಾತಿಗೆ ಮರಳಾಗಿ ಹಣ ಕಳೆದುಕೊಂಡ ಸ್ವಾಮೀಜಿ
ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ…
ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು- ರುಡ್ ಸೆಟ್ ಸಂಸ್ಥೆ ನಿರ್ದೇಶಕ ಜೆ.ಆನಂದ್
ಆಮ್ಲಜನಕ ನೀಡುವ ಸಸಿಗಳನ್ನು ನೆಡಬೇಕು, ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ರುಡ್…