ಎಲೈಟ್ ಇಂಟರ್ನ್ಯಾಷನಲ್ ಶಾಲೆಯ 2025ನೇ ಚರಿಸ್ ಸಂಭ್ರಮ

ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು,…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಧಗಧಗ ಉರಿದ ಕಾರು: ಕಾರಿನಲ್ಲಿದ್ದ ಏಳು ಮಂದಿ ಪ್ರಾಣಾಪಾಯದಿಂದ ಪಾರು

ನೆಲಮಂಗಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲಿ ಧಗಧಗನೆ‌ ಉರಿದಿದೆ. ಘಟನೆ ನೆಲಮಂಗಲದ ಮಾದವಾರದ ಬಳಿಯ ನೈಸ್ ರೋಡ್ ನಿಂದ…

ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನ: 11 ರುಪಾಯಿ ದಕ್ಷಿಣೆ ಇಟ್ಟು ದೇವಾಲಯಗಳಲ್ಲಿ ಕಳ್ಳತನ: ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಫುಲ್ ಶಾಕ್

ಹೊಸಕೋಟೆ: ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕಳೆದ ರಾತ್ರಿ…

ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ…

ಎಟಿಎಂ ದರೋಡೆಗೆ ಖದೀಮರು ಹಾಕಿದ್ದ ಖತರ್ನಾಕ್ ಪ್ಲ್ಯಾನ್ ವಿಫಲ

ಎಟಿಎಂ ದರೋಡೆಗೆ ಖದೀಮರು ಹಾಕಿದ್ದ ಭರ್ಜರಿ ಪ್ಲ್ಯಾನ್ ವಿಫಲವಾಗಿದೆ. ಈ ಘಟನೆ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ಕೆನರಾ ಬ್ಯಾಂಕ್…

ಕೋಟಿ ಬೆಲೆ ಬಾಳುವ ಸುಮಾರು 180 ರಕ್ತಚಂದನ ತುಂಡು ವಶ: ತಿರುಪತಿಯಿಂದ ತಂದು ಹೊಸಕೋಟೆಯಲ್ಲಿ ಅಡಗಿಸಿಟ್ಟಿದ್ದ ಖದೀಮರು

ಹೊಸಕೋಟೆ: ತಿರುಮಶೆಟ್ಟಹಳ್ಳಿ ಪೊಲೀಸರ ಭರ್ಜರಿ‌ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೋಟೆ ತಾಲೂಕಿನ ಕೆಟ್ಟಿಗೆನಹಳ್ಳಿ…

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು,…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎ.ಬಿ.ಬಸವರಾಜು ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ನೇಮಕವಾಗಿದ್ದಾರೆ. ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ್ ಅವರು ಬೆಸ್ಕಾಂ…

ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ: ಪತ್ನಿ ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪಾಪಿ ಗಂಡ

ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೃತ ಹೆಂಡತಿಯನ್ನು…

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು…