ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ.…

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬರುವ…

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ…

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದ್ದಾರೆ.…

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.…

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ ಮೇಲೆ…

ದೇವನಹಳ್ಳಿ–ದೊಡ್ಡಬಳ್ಳಾಪುರದ ಹಲವು ಗ್ರಾಮಗಳ ಮೇಲೆ KIADB ಕಣ್ಣು: ಕೃಷಿ ಭೂಮಿ ಉಳಿಸಿಕೊಳ್ಳಲು ಮತ್ತೆ ಹೋರಾಟದ ಸದ್ದು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಸುಮಾರು…

ಪಿಎಂ ಕಿಸಾನ್ ಕಂತಿಗೆ ಇ-ಕೆವೈಸಿ ಅಡ್ಡಿ: ಬೆಂಗಳೂರು ಗ್ರಾಮಾಂತರದಲ್ಲಿ 69,020 ರೈತರ ಇ-ಕೆವೈಸಿ ಬಾಕಿ: ಅಕ್ಟೋಬರ್ ಕಂತು ಪಡೆಯಲು ತಕ್ಷಣ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು ಗ್ರಾಮಾಂತರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿರುವ 23ನೇ ಕಂತಿನ ಹಣ ಪಡೆಯಲು ಜಿಲ್ಲೆಯ…

ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಬೇಟೆ: 28 ಕೋಟಿ ಗಾಂಜಾ, 1.75 ಕೋಟಿ ಚಿನ್ನ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ…

ಸೆ. 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 28 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಮಾಕಳಿ ದುರ್ಗಾ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ…

error: Content is protected !!