ಲಂಚ ಬೇಡಿಕೆ, ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಓ

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಪದ್ಮನಾಭ್ ಅವರು ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾಸಗಿ ಬಡಾವಣೆಗೆ…

ಪೋಡಿ ಮುಕ್ತ ಅಭಿಯಾನ ಹಾಗೂ ಫವತಿ ಖಾತೆ ಆಂದೋಲನಕ್ಕೆ ಕ್ರಮ-ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬಹು ಮಾಲಿಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು…

ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರ ಗಲಾಟೆ: ಕೊಲೆಯಲ್ಲಿ ಅಂತ್ಯ

ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ‌ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಸಮೀಪದ ಗ್ರೀನ್…

ಪ್ರಿ-ಮೆಟ್ರಿಕ್ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ…

ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಂದ ಅರ್ಜಿಗಳ ಆಹ್ವಾನ

2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ…

ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ…

ಹನಿ ನೀರಾವರಿ ಘಟಕಕ್ಕೆ ಸಹಾಯಧನ

2024-25ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಮತ್ತು…

ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿಗೆ ಅರ್ಜಿ ಆಹ್ವಾನ

ಅಕ್ಟೊಬರ್ 07 ರಂದು ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶೀ ಮಹರ್ಷಿ ವಾಲ್ಮೀಕಿಜಯಂತಿಯನ್ನು ಆಚರಿಸಲಾಗುತ್ತಿದೆ. ಈ…

ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು- ಸಂಸದ ಡಾ.ಕೆ.ಸುಧಾಕರ್ 

ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು…

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತ- ಎಲ್ಲಾ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ…

error: Content is protected !!