ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿಯ Foxconn iPhone ತಯಾರಿಕಾ ಕಂಪನಿಯಲ್ಲಿ ಕನ್ನಡಿಗರ ಮೇಲೆ ವಲಸಿಗರು(ಹಿಂದಿ ಭಾಷಿಕರು) ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ…
Category: ಬೆಂಗಳೂರು ಗ್ರಾಮಾಂತರ
ವಿಕಲಚೇತನ ಮಕ್ಕಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮ
2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮನ್ನು…
ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ…
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ:1033 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್
ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ…
ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ &…
ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 1.68 ಕೋಟಿ ರೂ. ಮೌಲ್ಯದ 2 ಕೆ.ಜಿ 579 ಗ್ರಾಂ ಚಿನ್ನ ಜಪ್ತಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂ. ಮೌಲ್ಯದ 2 ಕೆ.ಜಿ 579 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ…
ಪಾಠ ಹೇಳಿಕೊಟ್ಟ ಶಿಕ್ಷಕರನ್ನು ನೆನಪಿಸಿಕೊಂಡು ಗೌರವ ನೀಡುವುದು ಸಂತಸ ಸಂಗತಿ- ನಿವೃತ್ತ ಶಿಕ್ಷಕ ಕೆ.ಎನ್ ರಮೇಶ್
ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷತ್ತದೆ ಎಂದರೆ ತನ್ನ…
ಕನ್ನಮಂಗಲ ಗ್ರಾ. ಪಂ ಪಿಡಿಒ ವಿರುದ್ದ ಕ್ರಮ ಕೈಗೊಂಡರೆ ಬೃಹತ್ ಹೋರಾಟ ನಡೆಸಲಾಗುವುದು-ದಲಿತ ಸಂಘರ್ಷ ಸಮಿತಿ(ಭೀಮಶಕ್ತಿ)ಯ ಮುಖಂಡ ಮುರುಳಿ ಎಚ್ಚರಿಕೆ
ಕನ್ನಮಂಗಲ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ದ ಮಾಧ್ಯಮಗಳಲ್ಲಿ ತೇಜೋವಧೆ ಮಾಡುತ್ತಿರುವ ದೊಡ್ಡಪನಹಳ್ಳಿ ಗ್ರಾಮದ ಕೆ.ಸೋಮಶೇಖರ್ ಅವರನ್ನು ಕೂಡಲೇ ಗ್ರಾ.ಪಂ. ಸದಸ್ಯ…
ಅಣ್ಣ ತಮ್ಮಂದಿರು ಮಹಿಳೆ ಜೊತೆ ಅಕ್ರಮ ಸಂಬಂಧ?:ಮಹಿಳೆಯ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಮಹಿಳೆ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಅಣ್ಣ…
ದೇವನಹಳ್ಳಿಯಲ್ಲಿ ಬೈಕ್ ಕಳ್ಳರ ಕೈ ಚಳಕ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೈಕ್ ನಲ್ಲಿ ಬಂದ ಖದೀಮರಿಂದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಖದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸರ್ವವರ ಬೀದಿಯಲ್ಲಿ ನಡೆದಿದೆ.…