ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಎಚ್ ಮುನಿಯಪ್ಪ

ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ…

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು…

ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಿ.ಎನ್.ಬಚ್ಚೇಗೌಡ

ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಂಡು…

ಮಾ.03 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರ ವರೆಗೆ 2024ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು…

ಕಚ್ಚಾ ಚಿನ್ನದ ಆಭರಣಗಳು ಮತ್ತು ಚಿನ್ನದ ತುಂಡುಗಳನ್ನು ಮೆರಮಾಚಿ ಸಾಗಾಟ: ಏರ್ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಮಹಿಳೆ

ಮಹಿಳಾ ಪ್ರಯಾಣಿಕರೊಬ್ಬರು 37,85,469 ಮೌಲ್ಯದ 611.51 ಗ್ರಾಂ ಕಚ್ಚಾ ಚಿನ್ನದ ಆಭರಣಗಳು ಮತ್ತು ಚಿನ್ನದ ತುಂಡುಗಳನ್ನು ಮೆರಮಾಚಿ ಸಾಗಾಟ ಮಾಡುವ ವೇಳೆ…

ಖತರ್ನಾಕ್ ಚಿನ್ನಾಭರಣ ಕಳ್ಳನ ಬಂಧನ: ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 531 ಗ್ರಾಂ ಚಿನ್ನದ ಒಡವೆ ವಶ

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಮನೆಗಳ್ಳತನದ ಆರೋಪಿಯನ್ನು ಇನ್ಸ್ಪೆಕ್ಟರ್ ಶಶಿಧರ್ ರವರ ನೇತೃತ್ವದಲ್ಲಿ ಬಂಧಿಸಿ, ಆತನಿಂದ ಸುಮಾರು 25…

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 2600 ರೂ. ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವೃತ್ತಿ ಹಾಗೂ ವೆಂಕಟಗಿರಿ ಕೋಟೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ…

ರೈತನಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಮೋಸ: ಎಟಿಎಂ ಕಾರ್ಡ್ ಬದಲಿಸಿ ದೋಖಾ: ರೈತನ ಎಟಿಎಂ ಕಾರ್ಡ್ ಬಳಸಿ ಚಿನ್ನ ಖರೀದಿ ಮಾಡಿದ್ದ ಭೂಪ

ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ…

ದ್ವಿತೀಯ ಪಿಯು ಪರೀಕ್ಷೆ: ಮಾ.01 ರಿಂದ 22ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01…

ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: ಅಪಾರ ಮೌಲ್ಯದ ಚಿನ್ನ ವಶ

ಫೆ.23ರಂದು ಕೊಲಂಬೊದಿಂದ ಆಗಮಿಸಿದ ಒಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕ ಮತ್ತು ಇನ್ನೊಬ್ಬ ದೇಶೀಯ ಪ್ರಯಾಣಿಕ‌ ಸೇರಿ 18,47,688ರೂ. ಮೌಲ್ಯದ 288.54 ಗ್ರಾಂ ತೂಕದ‌…

error: Content is protected !!