ಇ-ಶ್ರಮ್ ಪೋರ್ಟಲ್‌ನಲ್ಲಿ ಸಂಘಟಿತ/ ಅಸಂಘಟಿತ ನೇಕಾರರು ನೋಂದಾಯಿಸಲು ಅವಕಾಶ

ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ…

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ  ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ…

ಬರ ಪರಿಹಾರ ಹಣ ಅರ್ಹ ರೈತರಿಗೆ ಶೀಘ್ರ ತಲುಪಿಸಿ:ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ. ಕೆ ಫಾಹಿಂ

ಬರಗಾಲದಿಂದ ರೈತರು ಬೆಳೆದ ಬೆಳೆಗಳು ಇಳುವರಿ ಇಲ್ಲದೇ ಕುಂಠಿತವಾಗಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರ ಹಣವನ್ನು ಅರ್ಹ ರೈತರಿಗೆ ತಡಮಾಡದೆ…

ರಾಗಿ ಖರೀದಿ ನೋಂದಣಿ ಶೀಘ್ರವೇ ಆರಂಭ- ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಸರ್ಕಾರದ ಆದೇಶದನ್ವಯ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿಯನ್ನು ದಿನಾಂಕ 2023ರ ಡಿಸೆಂಬರ್…

ಅಲ್ಪಸಂಖ್ಯಾತ ಸಮುದಾಯದ 01 ರಿಂದ 08 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ರಿಂದ 8ನೇ ತರಗತಿಯಲ್ಲಿ…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 4,200 ದಂಡ ಸಂಗ್ರಹ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ…

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ…

ಮೊಬೈಲ್‌ ರಿಪೇರಿ ಮತ್ತು ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ…

error: Content is protected !!