ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ…

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ…

ಆವತಿಯಲ್ಲಿ ವಿಕಸಿತ ಭಾರತ ಕಾರ್ಯಕ್ರಮ: ಕೇಂದ್ರ ಸರ್ಕಾರದ ಸವಲತ್ತು ವಿತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿಯಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಬಿಜೆಪಿ ರಾಜ್ಯಾಧ್ಯಕ್ಷರಾದ…

ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ- ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಇಂದು(ಶನಿವಾರ) ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.…

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಡಾ.ಲೀಲಾವತಿ ಇನ್ನಿಲ್ಲ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ…

ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ದಿನಾಂಕ ವಿಸ್ತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ…

ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆ, ಡಿಸೆಂಬರ್ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧನೆಗೆ ಸೂಚನೆ

2023-24 ನೇ ಸಾಲಿನಲ್ಲಿ ಎಸ್.ಸಿ.ಪಿ,ಟಿ.ಎಸ್.ಪಿ ಯೋಜನೆಯಡಿ ಮೀಸಲಾಗಿರುವ ಅನುದಾನವನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ವ್ಯಯಿಸುವ ಮೂಲಕ ಭೌತಿಕವಾಗಿ, ಆರ್ಥಿಕವಾಗಿ ಶೇಕಡ…

ಸ್ಮಶಾನ ಭೂಮಿ: ಅಹವಾಲುಗಳಿದ್ದಲ್ಲಿ ಡಿಸಿ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ  ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ…

ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಡಾ. ಶಿವಶಂಕರ  ಎನ್

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲನಾ…

ಕಾಲಮಿತಿಯಲ್ಲಿ ಜನತಾ‌ದರ್ಶನದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ…

error: Content is protected !!