BMTC ಬಸ್ ಚಾಲನೆ ಮಾಡಿದ ಎಸಿಪಿ ರಾಮಚಂದ್ರ: ಏಕೆ ಬಸ್ ಚಾಲನೆ ಮಾಡಿದ್ರೂ…? ಎಂಬ ಮಾಹಿತಿ ಇಲ್ಲಿದೆ…

ಎಂದಿನಂತೆ ಬಿಎಂಟಿಸಿ‌ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್‌ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ ಎಸಿಪಿ ರಾಮಚಂದ್ರರವರು ಬಸ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಶಿವಾಜಿ ನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಬಸ್ ಡ್ರೈವರ್ ಗೆ ಚಾಲನೆ ವೇಳೆ ಅನಾರೋಗ್ಯಕ್ಕೆ ತುತ್ತು. ಅನ್ಯಾರೋಗ್ಯ ಹಿನ್ನೆಲೆ ಓಲ್ಡ್ ಏರ್ ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ಸ್ ನಿಲ್ಲಿಸಿದ ಬಸ್ ಚಾಲಕ. ಇದನ್ನು ‌ಕಂಡ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ ಪೊರ್ಟ್ ರಸ್ತೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸಿಪಿ ರಾಮಚಂದ್ರ. ಬಿಎಂಟಿಸಿ ಬಸ್ ಚಾಲಕನನ್ನು ಅಂಬುಲೈನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ರವಾನಿಸಿ, ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಒಂದು ಕಿಲೋ ಮೀಟರ್ ದೂರದವರೆಗೆ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಎಸಿಪಿ ಅವರು‌ ಬಸ್ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಎಸಿಪಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

15 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago