ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಾಂಪೌಂಡ್ ಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಬೀರಸಂದ್ರ ಬಳಿ ನಡೆದಿತ್ತು, ಓರ್ವ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿ ರಸಭಸಕ್ಕೆ ಹೊಸಕೋಟೆಯಿಂದ ತಿಪಟೂರಿಗೆ ಮದುವೆಗೆ ತೆರಳುತ್ತಿದ್ದ ಐವರು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಐವರು ಯುವಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಿಶ್ವನಾಥಪುರ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…